ಬ್ರೇಕಿಂಗ್ ನ್ಯೂಸ್
31-07-23 11:03 pm Udupi Correspondent ಕರಾವಳಿ
ಉಡುಪಿ, ಜುಲೈ 31: ಬೈಂದೂರು ತಾಲೂಕಿನ ಉಪ್ಪುಂದ ಸಮೀಪ ಸಮುದ್ರ ತೀರದಲ್ಲಿ ಮೀನುಗಾರಿಕಾ ದೋಣಿ ಮುಳುಗಡೆಯಾಗಿದ್ದು ಓರ್ವ ಮೃತಪಟ್ಟಿದ್ದರೆ ಮತ್ತೋರ್ವ ಗಂಭೀರ ಸ್ಥಿತಿಯಲ್ಲಿ ರಕ್ಷಣೆಗೊಳಗಾಗಿದ್ದಾನೆ. ನಾಗೇಶ್ (29) ಮೃತಪಟ್ಟ ಯುವಕ ಎಂದು ತಿಳಿದುಬಂದಿದೆ.
ಮೀನುಗಾರಿಕೆ ತೆರಳಿದ್ದ ಸಚಿನ್ ಎಂಬವರ ಮಾಲಕತ್ವದ ದೋಣಿ ಹಿಂತಿರುಗುತ್ತಿದ್ದಾಗ ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರದಲ್ಲಿ ಮುಳುಗಡೆಯಾಗಿದೆ. ದೋಣಿಯಲ್ಲಿ ಒಟ್ಟು 8 ಮಂದಿ ಇದ್ದರು. ಕೆಲವರು ಈಜಿ ದಡ ಸೇರುವಲ್ಲಿ ಯಶಸ್ವಿಯಾಗಿದ್ದಾರೆ. ಒಬ್ಬಾತ ಗಂಭೀರ ಸ್ಥಿತಿಯಲ್ಲಿದ್ದು ಇತರೇ ಬೋಟಿನ ಮೀನುಗಾರರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸ್ಥಳಕ್ಕೆ ಬೈಂದೂರು ತಹಸಿಲ್ದಾರ್ ಶ್ರೀಕಾಂತ್ ಹೆಗಡೆ, ಬೈಂದೂರು ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಕಾಯ್ಕಿಣಿ, ಮುಳುಗುತಜ್ಞ ದಿನೇಶ್ ಖಾರ್ವಿ ಹಾಗೂ ತಂಡ, ಬೈಂದೂರು ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಆನಂದ್ ಖಾರ್ವಿ ಉಪ್ಪುಂದ ಮೊದಲಾದವರು ಆಗಮಿಸಿದ್ದರು. ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Boat with 8 people capsizes in Byndoor Udupi one killed, 1 missing. A boat accident occurred on Monday, July 31 evening, at Karkikali in Uppunda's Madikal of Byndoor taluk killing one person.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm