ಬ್ರೇಕಿಂಗ್ ನ್ಯೂಸ್
01-08-23 12:29 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 1: ಉಡುಪಿ ವಿಡಿಯೋ ಘಟನೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಪೊಲೀಸರು ಸುಮೊಟೊ ಆಗಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ಮಾಡಲಾಗುತ್ತಿದೆ. ತನಿಖೆ ಆಗಿ ವರದಿ ಬರಲಿ, ಕ್ರಮ ತಗೋತೀವಿ ಎಂದಿದ್ದಾರೆ.
ಮುಖ್ಯಮಂತ್ರಿ ಆದಬಳಿಕ ಮೊದಲ ಬಾರಿಗೆ ಕರಾವಳಿಗೆ ಆಗಮಿಸಿದ ಸಿದ್ದರಾಮಯ್ಯ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ಉಡುಪಿ ಘಟನೆ ಬಗ್ಗೆ ಕೇಂದ್ರ ಮಹಿಳಾ ಆಯೋಗದವರು ಬಂದು ವರದಿ ಪಡೆದಿದ್ದಾರೆ. ಕಾಲೇಜಿನಲ್ಲಿ ಯಾವುದೇ ಹಿಡನ್ ಕ್ಯಾಮರಾ ಇರಲಿಲ್ಲ ಎಂದಿದ್ದಾರೆ.
ಎಸ್ಐಟಿ ರಚಿಸಿ ತನಿಖೆ ಮಾಡ್ತೀರಾ ಎಂಬ ಪ್ರಶ್ನೆಗೆ, ಡಿವೈಎಸ್ಪಿ ದರ್ಜೆಯ ಅಧಿಕಾರಿ ತನಿಖೆ ಮಾಡ್ತಾರೆಂದ ಮೇಲೆ ಎಸ್ಐಟಿ ಉದ್ಭವ ಆಗಲ್ಲ. ನಮ್ಮ ಪೊಲೀಸರು ಸ್ವತಂತ್ರರಿದ್ದಾರೆ. ತನಿಖೆ ಮಾಡ್ತಾರೆ, ಎಫ್ಎಸ್ಎಲ್ ವರದಿ ಬರಲಿ. ಕ್ರಮ ತಗೋತೀವಿ ಎಂದು ಹೇಳಿದ್ದಾರೆ.
ಕರಾವಳಿಯಲ್ಲಿ ನೈತಿಕ ಪೊಲೀಸ್ ಪ್ರಕರಣ ಹೆಚ್ಚುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದ್ರು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ತೇವೆ. ಅದರಲ್ಲಿ ಮುಲಾಜು ಇಲ್ಲ. ಯಾರಿಗೂ ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ಇಲ್ಲ. ಈಗಾಗಲೇ ಪೊಲೀಸರು ಕ್ರಮ ಕೈಗೊಳ್ತಿದ್ದಾರೆ. ಕಠಿಣ ಕ್ರಮಕ್ಕೆ ಸೂಚನೆ ನೀಡ್ತೇನೆ ಎಂದರು.
Udupi college Video, why SIT when investigation is under DYSP says CM Siddaramaiah in Mangalore. As BJP were demanding for SIT to investigate the case CM Siddaramaiah slammed at them.
22-05-25 12:41 pm
HK News Desk
Ola News, Suicide, Bangalore: ಓಲಾ ಕಂಪನಿಯ ಎಐ ವ...
21-05-25 09:16 pm
CM Siddaramaiah, Rain, Visit: ಮಳೆ ಹಾನಿ ಪ್ರದೇಶ...
21-05-25 05:42 pm
Kumki elephants, Pawan Kalyan, Cm Siddaramaia...
21-05-25 02:35 pm
ED Raids, Parameshwar College, Ranya Rao: ಹೋಂ...
21-05-25 01:50 pm
21-05-25 12:57 pm
HK News Desk
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
ಆಡಲು ಹೋಗಿದ್ದಾಗ ಮಳೆ ಬಂತೆಂದು ನಿಲ್ಲಿಸಿದ್ದ ಕಾರಿನ...
19-05-25 02:25 pm
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
21-05-25 11:09 pm
HK News Desk
Mangalore Beltangady, Akanksha Suicide, Updat...
21-05-25 10:45 pm
MP Kota Srinivas Poojary, Mangalore: ಇಂದಿರಾ ಗ...
21-05-25 09:30 pm
Dr M A Saleem New DG&IGP: ಡಿಜಿಪಿ ಅಲೋಕ್ ಮೋಹನ್...
21-05-25 07:17 pm
Tiranga Yatra, Mangalore: ಮಂಗಳೂರಿನಲ್ಲಿ ತಿರಂಗಾ...
20-05-25 11:12 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm