ಬ್ರೇಕಿಂಗ್ ನ್ಯೂಸ್
04-08-23 11:39 am Udupi Correspondent ಕರಾವಳಿ
ಉಡುಪಿ, ಆಗಸ್ಟ್ 4: ಪ್ಯಾರಾ ಮೆಡಿಕಲ್ ಕಾಲೇಜಿನ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಪ್ರಕರಣದ ಸಂತ್ರಸ್ತ ವಿದ್ಯಾರ್ಥಿನಿ ಗುರುವಾರ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ್ದಾರೆ.
ಜುಲೈ 18ರಂದು ಕಾಲೇಜಿನಲ್ಲಿ ನಡೆದ ಘಟನೆಯ ಬಗ್ಗೆ ಸಂತ್ರಸ್ತೆ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲು ಮಾಡಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದ್ದು ಮೊಬೈಲ್ನಿಂದ ಡಿಲೀಟ್ ಆಗಿದೆ ಎನ್ನಲಾದ ವಿಡಿಯೊವನ್ನು ಮರು ಪಡೆಯುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ನಡುವೆ ವಿದ್ಯಾರ್ಥಿನಿಯರ ಮೊಬೈಲ್ನಲ್ಲಿ ಮತ್ತೊಂದು ವಿಡಿಯೋ ಲಭ್ಯವಾಗಿದೆ ಎಂಬ ಮಾಹಿತಿ ಶರಣ್ ಪಂಪ್ವೆಲ್ ಅವರಿಗೆ ಎಲ್ಲಿಂದ ಲಭ್ಯವಾಗಿದೆ, ಯಾರು ಮಾಹಿತಿ ಕೊಟ್ಟಿದ್ದಾರೆ ಗೊತ್ತಿಲ್ಲ. ಪ್ರಕರಣಕ್ಕೆ ಸಂಬಂಧಪಟ್ಟ ಯಾವುದೇ ವಿಡಿಯೋ ಲಭ್ಯವಾಗಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ ಸ್ಪಷ್ಟನೆ ನೀಡಿದ್ದಾರೆ.
The victim of the para-medical college video case appeared before the district court on Thursday and gave her statement.
18-12-25 08:40 pm
HK News Desk
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
ಕೊಪ್ಪಳ ; ಬೈಕ್ - ಬೊಲೆರೋ ಡಿಕ್ಕಿ , ಮೂವರು ಯುವಕರ...
18-12-25 12:37 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:24 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm