ಬ್ರೇಕಿಂಗ್ ನ್ಯೂಸ್
05-08-23 07:53 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 5: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ವೇಳೆ ದೋಣಿ ಪಲ್ಟಿಯಾಗಿದ್ದು, 9 ಮಂದಿ ಮೀನುಗಾರರ ರಕ್ಷಣೆ ಮಾಡಲಾಗಿದೆ.
ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಪಲ್ಟಿಯಾಗಿದೆ. ಅದೃಷ್ಟವಶಾತ್ ದೋಣಿಯಲ್ಲಿದ್ದ ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ. ಉಪ್ಪುಂದ ತಾರಾಪತಿಯಿಂದ ಬೆಳಗ್ಗೆ ದೋಣಿ ಮೀನುಗಾರಿಕೆಗೆ ತೆರಳಿತ್ತು. ಪುಂಡಲೀಕ ಅವರ ಒಡೆತನ ಶ್ರೀ ದುರ್ಗಾಪರಮೇಶ್ವರಿ ಹೆಸರಿನ ದೋಣಿ ಇದಾಗಿದ್ದು, 9 ಮಂದಿ ಮೀನುಗಾರರು ತೆರಳಿದ್ರು.
5 ನಾಟಿಕಲ್ ಮೈಲುಗಳ ದೂರದಲ್ಲಿ ದೋಣಿ ಪಲ್ಟಿಯಾಗಿದ್ದು, ಸಮೀಪದ ದೋಣಿಗಳಿಗೆ ಮಾಹಿತಿ ರವಾನೆ ಹಿನ್ನೆಲೆಯಲ್ಲಿ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಅಪಘಾತಕ್ಕೀಡಾದ ದೋಣಿಯಲ್ಲಿದ್ದ ನೀರನ್ನು ಖಾಲಿ ಮಾಡಿ ಬಳಿಕ ದೋಣಿಯನ್ನು ಮರವಂತೆ ಬಂದರಿಗೆ ರವಾನೆ ಮಾಡಲಾಗಿದೆ.
ಅಪಘಾತದಲ್ಲಿ ದೋಣಿಯಲ್ಲಿದ್ದ ಬಲೆ, ಇಂಜಿನ್ ಹಾನಿಯಾಗಿದ್ದು, ಒಟ್ಟು 2 ಲಕ್ಷಕ್ಕೂ ಅಧಿಕ ನಷ್ಟವಾಗಿದೆ.
Fishing boat accident at Udupi 9 fisherman rescued. The boat which got entangled in huge waves overturned. Luckily, all nine fishermen in it were saved by fishermen on other boats. The loss is estimated to be Rs 1.5 lac.
22-05-25 01:09 pm
HK News Desk
Bagalkot, Monkey Visits Animal Hospital: ಬಾಗಲ...
22-05-25 12:41 pm
Ola News, Suicide, Bangalore: ಓಲಾ ಕಂಪನಿಯ ಎಐ ವ...
21-05-25 09:16 pm
CM Siddaramaiah, Rain, Visit: ಮಳೆ ಹಾನಿ ಪ್ರದೇಶ...
21-05-25 05:42 pm
Kumki elephants, Pawan Kalyan, Cm Siddaramaia...
21-05-25 02:35 pm
21-05-25 12:57 pm
HK News Desk
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
ಆಡಲು ಹೋಗಿದ್ದಾಗ ಮಳೆ ಬಂತೆಂದು ನಿಲ್ಲಿಸಿದ್ದ ಕಾರಿನ...
19-05-25 02:25 pm
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
21-05-25 11:09 pm
HK News Desk
Mangalore Beltangady, Akanksha Suicide, Updat...
21-05-25 10:45 pm
MP Kota Srinivas Poojary, Mangalore: ಇಂದಿರಾ ಗ...
21-05-25 09:30 pm
Dr M A Saleem New DG&IGP: ಡಿಜಿಪಿ ಅಲೋಕ್ ಮೋಹನ್...
21-05-25 07:17 pm
Tiranga Yatra, Mangalore: ಮಂಗಳೂರಿನಲ್ಲಿ ತಿರಂಗಾ...
20-05-25 11:12 pm
22-05-25 02:22 pm
HK News Desk
Mangalore Fraud, Currency trading scam: ಕರೆನ್...
19-05-25 09:38 pm
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm