ಬ್ರೇಕಿಂಗ್ ನ್ಯೂಸ್
05-11-20 08:34 pm Mangaluru Correspondent ಕರಾವಳಿ
ಪಡುಬಿದ್ರಿ, ನವೆಂಬರ್ 5: ಹೊಳೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಪಡುಬಿದ್ರಿ ಬಳಿಯ ಹೆಜಮಾಡಿಯಲ್ಲಿ ಸಂಭವಿಸಿದೆ.
ಹೆಜಮಾಡಿ ಎನ್.ಎಸ್ ರಸ್ತೆಯ ಮೋಸಿನ್ (16) ಹಾಗು ಎಸ್.ಎಸ್.ರಸ್ತೆ ನಿವಾಸಿ ಮುಹಮ್ಮದ್ ರಾಯಿಸ್ (16) ಎಂಬವರೇ ಮೃತಪಟ್ಟವರು.
ಹೆಜಮಾಡಿ ಬಳಿಯ ಕಾಮಿನಿ ಹೊಳೆ, ಸಮುದ್ರವನ್ನು ಸೇರುವ ಮುಟ್ಟಲಿವೆ ಬಳಿ ಮೂವರು ಯುವಕರು ನೀರಿಗಿಳಿದು ಈಜಲು ಆರಂಭಿಸಿದ್ದಾರೆ. ಆದರೆ, ನೀರಿನಲ್ಲಿ ಸುಳಿಗೆ ಸಿಲುಕಿದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮುಹಮ್ಮದ್ ನಬೀಲ್ ಎಂಬಾತನನ್ನು ಸ್ಥಳೀಯರು ರಕ್ಷಿಸಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Padubidri 2 Youths Drown in Hejamadi Lake in Udupi. The deceased are identified as Mosin and Rahis.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm