ಬ್ರೇಕಿಂಗ್ ನ್ಯೂಸ್
05-11-20 08:49 pm Mangaluru Correspondent ಕರಾವಳಿ
ಮಂಗಳೂರು, ನವೆಂಬರ್ 5: ಕರಾವಳಿ ಸೇರಿದಂತೆ, ದಕ್ಷಿಣ ಕರ್ನಾಟಕ ಮತ್ತು ಮಲೆನಾಡು ಭಾಗದಲ್ಲಿ ನ.5ರಿಂದ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ ವ್ಯಾಪ್ತಿಯಲ್ಲಿ ಮಳೆಯಾಗಲಿದೆ.
ಕರ್ನಾಟಕದಲ್ಲಿ ಹಿಂಗಾರು ಮಳೆ ವೇಗ ಪಡೆದಿದೆ. ಕರಾವಳಿ ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆ ಆಗಲಿದೆ. ನಾಳೆಯಿಂದ ನ.7ರ ವರೆಗೂ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ.
ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರಲಿದೆ. ಉತ್ತರ ಒಳನಾಡಿನಲ್ಲಿ ನ. 7ರ ವರೆಗೂ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
The meteorological department at Bengaluru has predicted heavy rainfall in the coast till 8th of November in Karavali and Malnad Regions.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm