ಬ್ರೇಕಿಂಗ್ ನ್ಯೂಸ್
10-08-23 11:15 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 10: ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಹೂಳು ತುಂಬಿಕೊಂಡಿದ್ದು ಕಾಲು ಜಾರಿ ಬಿದ್ದ ಮನುಷ್ಯನ ಮೃತದೇಹವೂ ಸಿಗುವುದು ಕಷ್ಟ. ಅಂಥದ್ದರಲ್ಲಿ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ಅಪಾಯಕಾರಿ ನೀರಿನಲ್ಲಿ ಧುಮುಕಿ 1.5 ಲಕ್ಷ ರೂ. ಮೌಲ್ಯದ ಐಫೋನ್ ಮೊಬೈಲ್ ಹುಡುಕಿ ಮೇಲೆ ತಂದಿದ್ದಾರೆ.
ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಮೀನು ವ್ಯಾಪಾರಿಯೊಬ್ಬರ 1.5 ಲಕ್ಷ ರೂ. ಮೌಲ್ಯದ ಐ ಫೋನ್ ಮೊಬೈಲ್ ಜೆಟ್ಟಿ ಬಳಿ ಬೋಟ್ ನಿಲ್ಲುವ ನದಿ ನೀರಿಗೆ ಬಿದ್ದಿತ್ತು. ಮೊಬೈಲ್ ಕಳೆದುಕೊಂಡು ಚಿಂತಿತರಾದ ಅವರು ಬೇರೆಯವರ ಸಹಾಯದಿಂದ ಈಶ್ವರ್ ಮಲ್ಪೆ ಅವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು.
ತಕ್ಷಣ ಧಾವಿಸಿ ಬಂದ ಈಶ್ವರ್ ಮಲ್ಪೆ ನೀರಿನ ಆಳದಲ್ಲಿ ಹುಡುಕಾಟ ನಡೆಸಿದ್ದು ಮೊಬೈಲ್ ಪತ್ತೆ ಹಚ್ಚಿ ಹೊರತೆಗೆದು ವಾರಸುದಾರರಿಗೆ ನೀಡಿದ್ದಾರೆ. ನೆರೆದಿದ್ದ ಜನ ಈಶ್ವರ್ ಅವರ ಚಾಕಚಕ್ಯತೆಯನ್ನು ಕೊಂಡಾಡಿದ್ದಾರೆ. ಎರಡು ದಿನಗಳ ಹಿಂದೆ ನಡೆದಿರುವ ಘಟನೆಯ ವಿಡಿಯೋ ವೈರಲ್ ಆಗಿದೆ.
Udupi Eshwar Malpe jumps into river to search missing iPhone at Malpe.
22-05-25 06:31 pm
Bangalore Correspondent
Hassan, Bangalore, Heart Attack: ಪ್ರತ್ಯೇಕ ಪ್ರ...
22-05-25 01:09 pm
Bagalkot, Monkey Visits Animal Hospital: ಬಾಗಲ...
22-05-25 12:41 pm
Ola News, Suicide, Bangalore: ಓಲಾ ಕಂಪನಿಯ ಎಐ ವ...
21-05-25 09:16 pm
CM Siddaramaiah, Rain, Visit: ಮಳೆ ಹಾನಿ ಪ್ರದೇಶ...
21-05-25 05:42 pm
22-05-25 05:53 pm
HK News Desk
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
21-05-25 11:09 pm
HK News Desk
Mangalore Beltangady, Akanksha Suicide, Updat...
21-05-25 10:45 pm
MP Kota Srinivas Poojary, Mangalore: ಇಂದಿರಾ ಗ...
21-05-25 09:30 pm
Dr M A Saleem New DG&IGP: ಡಿಜಿಪಿ ಅಲೋಕ್ ಮೋಹನ್...
21-05-25 07:17 pm
Tiranga Yatra, Mangalore: ಮಂಗಳೂರಿನಲ್ಲಿ ತಿರಂಗಾ...
20-05-25 11:12 pm
22-05-25 02:22 pm
HK News Desk
Mangalore Fraud, Currency trading scam: ಕರೆನ್...
19-05-25 09:38 pm
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm