ಬ್ರೇಕಿಂಗ್ ನ್ಯೂಸ್
13-08-23 01:36 pm Mangalore Correspondent ಕರಾವಳಿ
ಉಳ್ಳಾಲ, ಆ.13: ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆಯಿಂದ ನಾಪತ್ತೆಯಾಗಿದ್ದ ಯುವಕನ ಶವ ಉಳ್ಳಾಲ ಉಳಿಯದ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.
ಬೆಳ್ತಂಗಡಿ ತಾಲೂಕು ಮಚ್ಚಿನ ಗ್ರಾಮದ ಬಳ್ಳಮಂಜ ನಿವಾಸಿಗಳಾದ ತನಿಯ ಮತ್ತು ಚೋಮು ದಂಪತಿ ಪುತ್ರ ರಾಜೇಶ್ (27) ಮೃತ ಯುವಕ. ರಾಜೇಶ್ ಕಳೆದ ಶುಕ್ರವಾರ ಸಂಜೆ 4 ಗಂಟೆಗೆ ಮನೆಯಿಂದ ತೆರಳಿದ್ದು ವಾಪಾಸಾಗಿರಲಿಲ್ಲ. ಈ ಬಗ್ಗೆ ಪೋಷಕರು ಪುಂಜಾಲಕಟ್ಟೆ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ನಿನ್ನೆ ಮಂಗಳೂರಿನ ನೇತ್ರಾವತಿ ಸೇತುವೆಯಲ್ಲಿ ರಾಜೇಶ್ ಅವರ ಬೈಕ್ ದೊರಕಿತ್ತು.
ಇಂದು ಬೆಳಗ್ಗೆ ಉಳ್ಳಾಲ ಉಳಿಯದ ನೇತ್ರಾವತಿ ನದಿಯಲ್ಲಿ ತೇಲುತ್ತಿದ್ದ ಮೃತದೇಹವನ್ನ ಸ್ಥಳೀಯ ಮೀನುಗಾರರಾದ ಪ್ರೇಮ್ ಪ್ರಕಾಶ್ ಡಿಸೋಜ ಮತ್ತು ಸ್ನೇಹಿತರು ಎಳೆದು ದಡಕ್ಕೆ ಹಾಕಿದ್ದಾರೆ. ಸ್ಥಳಕ್ಕೆ ತೆರಳಿದ ಉಳ್ಳಾಲ ಪೊಲೀಸರು ಮೃತದೇಹವನ್ನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ರವಾನಿಸಿದ್ದು ರಾಜೇಶ್ ಪೋಷಕರು ಶವದ ಗುರುತು ಪತ್ತೆ ಹಚ್ಚಿದ್ದಾರೆ.
Mangalore 27 year old body of missing youth found at Netravati river in Ullal.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm