ಬ್ರೇಕಿಂಗ್ ನ್ಯೂಸ್
25-08-23 11:01 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 25: ಪಿಯುಸಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ದಿಢೀರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಶಕ್ತಿನಗರದಲ್ಲಿ ನಡೆದಿದೆ.
ಹರ್ಷಲ್ ಕೌಶಲ್ (17) ಮೃತ ವಿದ್ಯಾರ್ಥಿ. ಗುರುವಾರ ಸಂಜೆ 5.30ರ ಸುಮಾರಿಗೆ ಘಟನೆ ನಡೆದಿದೆ. ತಂದೆ, ತಾಯಿ ಕೆಲಸಕ್ಕೆ ಹೋಗಿದ್ದು ಅಜ್ಜಿ ಮಾತ್ರ ಮನೆಯಲ್ಲಿದ್ದರು. ಮಗನಿಗೆ ತಾಯಿ ಫೋನ್ ಮಾಡಿದರೂ ಸ್ವೀಕರಿಸದೇ ಇದ್ದಾಗ ಅಜ್ಜಿಗೆ ಕರೆ ಮಾಡಿ ತಿಳಿಸಿದ್ದರು. ಮೇಲಿನ ಮಹಡಿಗೆ ತೆರಳಿ ನೋಡಿದಾಗ ಹುಡುಗ ಸಾವಿಗೆ ಶರಣಾಗಿದ್ದ.
ಹರ್ಷಲ್ ನಗರದ ಮೇರಿಹಿಲ್ ನಲ್ಲಿ ಪಿಯುಸಿ ಸೈನ್ಸ್ ಓದುತ್ತಿದ್ದ. ಹೆತ್ತವರಿಗೆ ಒಬ್ವನೇ ಮಗನಾಗಿದ್ದ. ಯಾಕಾಗಿ ಕೃತ್ಯ ಎಸಗಿದ್ದಾನೆ, ಕಾಲೇಜಿನಲ್ಲಿ ಟಾರ್ಚರ್ ಇತ್ತೇ ಎನ್ನುವ ಬಗ್ಗೆ ಸ್ಥಳೀಯರು, ಮನೆಯವರು ಚಿಂತಿತರಾಗಿದ್ದಾರೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Private college 17 year old student commits suicide at his house in shakthinagar in Mangalore. The deceased has been identified as Harshal Koushal. He was the only son.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm