ಬ್ರೇಕಿಂಗ್ ನ್ಯೂಸ್
08-11-20 11:27 am Mangaluru Correspondent ಕರಾವಳಿ
ಬಂಟ್ವಾಳ, ನವೆಂಬರ್ 8: ಯುವಕನೊಬ್ಬ ಪಾಣೆಮಂಗಳೂರು ಬಳಿಯ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ ಘಟನೆ ನಡೆದಿದೆ.
ಬಿ.ಸಿ.ರೋಡಿನಿಂದ ಮುಂದೆ ಸಿಗುವ ಹೊಸ ಸೇತುವೆಯಿಂದ ಯುವಕ ನದಿಗೆ ಹಾರಿರುವುದನ್ನು ವಾಹನ ಪ್ರಯಾಣಿಕರು ಗಮನಿಸಿದ್ದಾರೆ. ಬ್ಯಾಗ್ ಹಾಕಿಕೊಂಡು ನಡೆದುಕೊಂಡು ಬರುತ್ತಿದ್ದ ವ್ಯಕ್ತಿ ಬ್ಯಾಗನ್ನು ಸೇತುವೆಯಲ್ಲಿ ಬಿಟ್ಟು ನದಿಗೆ ಹಾರಿದ್ದಾನೆ. ಯುವಕ ನದಿಗೆ ಹಾರುತ್ತಿರುವುದನ್ನು ಬೆಂಗಳೂರು ಕಡೆಗೆ ಪ್ರಯಾಣ ಮಾಡುತ್ತಿದ್ದ ಕಾರಿನಲ್ಲಿದ್ದ ಪ್ರಯಾಣಿಕರು ನೋಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.

ಬ್ಯಾಗ್ ಗಮನಿಸಿದಾಗ ಅದರಲ್ಲಿ ಆಧಾರ್ ಕಾರ್ಟ್, ವೋಟರ್ ಐಡಿ ಸೇರಿ ಕೆಲವು ದಾಖಲೆ ಪತ್ರಗಳು ದೊರೆತಿವೆ. ಆಧಾರ್ ಕಾರ್ಡ್ ನಲ್ಲಿ ಪುತ್ತೂರು ತಾಲೂಕಿನ ಬಲ್ನಾಡು ನಿವಾಸಿ ಸುಚೇತನ್ (27) ಎಂದು ಇದೆ. ಇದೇ ಆಧಾರ್ ಕಾರ್ಡ್ ಹೊಂದಿರುವ ಯುವಕನೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಎಂದು ದೃಢಪಟ್ಟಿಲ್ಲ. ಬಂಟ್ವಾಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬ್ಯಾಗನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
A man jumped into Netravati River at Bantwal over-bridge on the early hours of Sunday, November 07. The dead has been identified as Suchethan from Puttur. His Bag and documents were found near the bridge in which police and rescue team have started the search operations.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm