ಬ್ರೇಕಿಂಗ್ ನ್ಯೂಸ್
18-09-23 03:52 pm Mangalore Correspondent ಕರಾವಳಿ
ಸುಳ್ಯ, ಸೆ.18: ವಿದೇಶದಲ್ಲಿರುವ ಪತಿರಾಯನೊಬ್ಬ ಪತ್ನಿಯ ಜೊತೆಗಿನ ವೈಮನಸ್ಸಿನಿಂದ ವಾಟ್ಸಪ್ ನಲ್ಲೇ ತ್ರಿವಳಿ ತಲಾಖ್ ಸಂದೇಶ ಕಳುಹಿಸಿ ವಿಚ್ಛೇದನಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಸಂತ್ರಸ್ತ ಪತ್ನಿ ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
ಕೇರಳದ ತ್ರಿಶ್ಶೂರು ಮೂಲದ ಅಬ್ದುಲ್ ರಶೀದ್ ಎಂಬಾತ ಈ ರೀತಿ ತ್ರಿವಳಿ ತಲಾಖ್ ನೀಡಿರುವ ವ್ಯಕ್ತಿ. ಏಳು ವರ್ಷಗಳ ಹಿಂದೆ ವರು ಮದುವೆಯಾಗಿದ್ದು, ಪತ್ನಿಯನ್ನು ವಿದೇಶಕ್ಕೂ ಕರೆಸಿಕೊಂಡಿದ್ದರಂತೆ. ಬಳಿಕ ಎರಡನೇ ಮಗುವಿನ ಹೆರಿಗೆಗಾಗಿ ಪತ್ನಿಯನ್ನು ಸುಳ್ಯದ ತವರು ಮನೆಯಲ್ಲಿ ಬಿಟ್ಟು ಹೋಗಿದ್ದರು.
ಇತ್ತೀಚೆಗೆ ಆರು ತಿಂಗಳಿನಿಂದ ಇವರ ಸಂಸಾರದಲ್ಲಿ ವೈಮನಸ್ಸು ಉಂಟಾಗಿತ್ತು. ಕುಟುಂಬದ ಹಿರಿಯರು ಮಾತನಾಡಿ ಬಗೆಹರಿಸಿದ್ದರು. ಆದರೆ ಈಗ ಏಕಾಏಕಿ ಅಬ್ದುಲ್ ರಶೀದ್ ಪತ್ನಿಯ ಮೊಬೈಲಿಗೆ ಮೂರು ಬಾರಿ ತಲಾಖ್ ಹೇಳಿ ವಾಟ್ಸಪ್ ಸಂದೇಶ ಕಳುಹಿಸಿದ್ದಾರೆ. ಇದರಿಂದ ನೊಂದಿರುವ ಪತ್ನಿ ಸುಳ್ಯ ನಗರ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ತ್ರಿವಳಿ ತಲಾಖ್ ದೇಶಾದ್ಯಂತ ನಿಷೇಧ ಇದ್ದು, ಅದನ್ನು ಅನುಸರಿಸಿದರೆ ಕಠಿಣ ಶಿಕ್ಷೆ ಜಾರಿಗೊಳಿಸುವ ಕಾಯ್ದೆ ಜಾರಿ ಮಾಡಲಾಗಿದೆ. ಹಾಗಿದ್ದರೂ, ಅಬ್ದುಲ್ ರಶೀದ್ ಇಸ್ಲಾಂ ನಿಮಯವನ್ನು ಪತ್ನಿಯ ಮೇಲೆ ಹೇರಲು ಪ್ರಯತ್ನಿಸಿದ್ದಾನೆ.
Man Gives Triple Talaq To Wife Over WhatsApp, Case lodged at Sullia. A woman from Karnataka’s Dakshina Kannada district filed a complaint at the Sullia police station against her husband as per which he allegedly divorced over WhatsApp.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am