ಬ್ರೇಕಿಂಗ್ ನ್ಯೂಸ್
18-09-23 06:20 pm Mangalore Correspondent ಕರಾವಳಿ
ಬಂಟ್ವಾಳ, ಸೆ.18: ಜ್ವರವೆಂದು ಆಸ್ಪತ್ರೆಗೆ ಬಂದಿದ್ದ ವ್ಯಕ್ತಿಯೊಬ್ಬರು ವೈದ್ಯರು ಪರೀಕ್ಷೆ ನಡೆಸುವ ಮೊದಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಬಿಜೆಪಿ ಕಾರ್ಯಕರ್ತ ಪ್ರಕಾಶ್ ಬೆಳ್ಳೂರು (43) ಮೃತಪಟ್ಟ ವ್ಯಕ್ತಿ. ಬಿಜೆಪಿ ಅಮ್ಟಾಡಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿದ್ದ ಪ್ರಕಾಶ್ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಜ್ವರ ಕಡಿಮೆಯಾಗದ ಕಾರಣ ಸೋಮವಾರ ಬೆಳಗ್ಗೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಬಂದಿದ್ದರು.
ವೈದ್ಯರು ಪರೀಕ್ಷೆ ಮಾಡುವ ಮೊದಲೇ ಆಸ್ಪತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಕೆಲವರು ಅವರಿಗೆ ನ್ಯುಮೋನಿಯಾ ಇತ್ತೆಂದು ಹೇಳುತ್ತಿದ್ದಾರೆ. ನ್ಯುಮೋನಿಯಾದಿಂದ ಹಠಾತ್ ಸಾವು ಸಂಭವಿಸುವುದು ತೀರಾ ಕಡಿಮೆ. ಡೆಂಗ್ಯು ಜ್ವರ ಈಗ ಎಲ್ಲ ಕಡೆ ಇರುವುದರಿಂದ ಅದೇ ಕಾರಣವೇ ಎಂಬ ಬಗ್ಗೆ ಮಾಹಿತಿ ಇಲ್ಲ. ಡೆಂಗ್ಯು ಜ್ವರದಲ್ಲಿ ಪ್ಲೇಟ್ ಲೆಟ್ಸ್ ದಿಢೀರ್ ಕಡಿಮೆಯಾಗುವುದರಿಂದ ಚಿಕಿತ್ಸೆ ಸಿಗದೇ ಇದ್ದಲ್ಲಿ ಸಾವು ಸಂಭವಿಸುತ್ತದೆ. ಹಾಗಾಗಿ ಈಗಿನ ಜ್ವರದ ಬಗ್ಗೆ ನಿರ್ಲಕ್ಷ್ಯ ಮಾಡಬಾರದು ಎಂದು ವೈದ್ಯರು ಹೇಳುತ್ತಾರೆ. ಯಾವುದೇ ಅಕಾಲಿಕ ಸಾವು ಆದರೂ ಜಿಲ್ಲಾ ಆರೋಗ್ಯ ಇಲಾಖೆ ಪರೀಕ್ಷೆ ನಡೆಸಬೇಕು. ಆದರೆ ಆರೋಗ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಖಚಿತವಾಗಿ ಪರೀಕ್ಷೆ ನಡೆಸುವುದಕ್ಕೆ ಹೋಗಲ್ಲ.
A man who had gone to the hospital to bring medicines for his fever, collapsed and died even before the doctor tested him.The deceased is identified as Prakash Bellur (43). He was active youth member of the BJP. He was the chief secretary of Amtadi Mahashakti Kendra and was suffering from fever
06-10-26 09:32 am
HK News Staffer
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
06-10-26 10:11 am
HK News Staffer
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
Emergency Funds: ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಡ...
05-10-26 08:56 pm
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am