ಬ್ರೇಕಿಂಗ್ ನ್ಯೂಸ್
26-09-23 10:52 am Mangalore Correspondent ಕರಾವಳಿ
ಸುಳ್ಯ, ಸೆ.26: ಸೋಮವಾರ ನಸುಕಿನಲ್ಲಿ ಸುಬ್ರಹ್ಮಣ್ಯ ಪೊಲೀಸರು ಗಸ್ತಿನಲ್ಲಿದ್ದಾಗ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಕೃತ್ಯವನ್ನು ಪತ್ತೆಹಚ್ಚಿದ್ದಾರೆ.
ಐವತ್ತೊಕ್ಲು ಗ್ರಾಮದ ನಾಯರಕೆರೆ - ಪಾಂಡಿಗದ್ದೆ ರಸ್ತೆಯ ಕುಳ್ಳಕೋಡಿ ಎಂಬಲ್ಲಿ ಪೊಲೀಸರು ಗಸ್ತು ನಿರತರಾಗಿದ್ದರು. ಸುಬ್ರಹ್ಮಣ್ಯ ಠಾಣೆ ಎಸ್ಐ ಕಾರ್ತಿಕ್ ಮತ್ತು ಇತರ ಪೊಲೀಸ್ ಸಿಬಂದಿ ಕರ್ತವ್ಯದಲ್ಲಿದ್ದಾಗ ಪಿಕಪ್ ವಾಹನ ಬಂದಿದ್ದು ಪೊಲೀಸ್ ಜೀಪು ನೋಡಿ ಅದರಲ್ಲಿದ್ದ ಚಾಲಕ ಮತ್ತು ಇನ್ನೊಬ್ಬ ವ್ಯಕ್ತಿ ಪಿಕಪ್ ವಾಹನ ಬಿಟ್ಟು ಪರಾರಿಯಾಗಿದ್ದಾರೆ. ವಾಹನದ ಹಿಂಬದಿ ಟರ್ಪಲ್ ಇಳಿಸಲಾಗಿತ್ತು. ಒಳಗೆ ನೋಡಿದಾಗ ಹಿಂಸಾತ್ಮಕ ರೀತಿಯಲ್ಲಿ ಗೋವುಗಳನ್ನು ಕಟ್ಟಿ ಹಾಕಿರುವುದು ಕಂಡುಬಂದಿದೆ.
ಎರಡು ದನ, ಎರಡು ಕರು, ಒಂದು ಹೋರಿಯನ್ನು ಕಟ್ಟಿ ಹಾಕಲಾಗಿತ್ತು. ಐದು ಜಾನುವಾರುಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಗೋವುಗಳನ್ನು ಕದ್ದು ಅಥವಾ ಅಕ್ರಮವಾಗಿ ಸಾಗಿಸುತ್ತಿದ್ದ ಸಂಶಯವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ವಾಹನವನ್ನು ಜಪ್ತಿ ಮಾಡಿದ್ದು ಆರೋಪಿಗಳ ಪತ್ತೆಗಾಗಿ ಪ್ರಕರಣ ದಾಖಲಿಸಿದ್ದಾರೆ.
Subramanya, cattle traffickers flee as they see police, Five cows rescued in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm