ಬ್ರೇಕಿಂಗ್ ನ್ಯೂಸ್
30-09-23 12:17 pm Mangalore Correspondent ಕರಾವಳಿ
ಮಂಗಳೂರು, ಸೆ.30: ಸುರತ್ಕಲ್ ಬಳಿಯ ಹೊಸಬೆಟ್ಟು ಜಂಕ್ಷನ್ನಲ್ಲಿ ತಮಿಳುನಾಡು ಮೂಲದ ಫಾರ್ಚುನರ್ ಕಾರು ಚಾಲಕನ ಅತಿವೇಗದ ಚಾಲನೆಯಿಂದ ಅಪಘಾತಕ್ಕೀಡಾಗಿದ್ದು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.



ಇಂದು ನಸುಕಿನ ಜಾವ 3.30 ಗಂಟೆಗೆ ಘಟನೆ ನಡೆದಿದ್ದು ಮಂಗಳೂರಿನಿಂದ ಸುರತ್ಕಲ್ ಕಡೆಗೆ ತೆರಳುತ್ತಿದ್ದ ಫಾರ್ಚುನರ್ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಈಚರ್ ಲಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು(TN82 Y -1234) ಪಲ್ಟಿಯಾಗಿ ಬಿದ್ದಿದ್ದು ಚಾಲಕ ಅರ್ಜುನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಪ್ರಯಾಣಿಕರಾಗಿದ್ದ ಮೊಹಮ್ಮದ್ ಫಿಜಾನ್ ಗಂಭೀರ ಗಾಯಗೊಂಡಿದ್ದರೆ, ಇನ್ನೊಬ್ಬ ಪ್ರಯಾಣಿಕ ಅನಿರುದ್ಧ್ ನಾಯರ್ ತಲೆಯ ಭಾಗಕ್ಕೆ ಪೆಟ್ಟು ಬಿದ್ದು ಗಾಯಗೊಂಡಿದ್ದಾರೆ. ಸುರತ್ಕಲ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Accident, Toyota Fortuner car rams into parked truck at Hosabettu in Surathkal, One killed, two injured in Mangalore. Arjun, the driver of the car died on the spot, while his co-passenger Mohammed Fizan received grievous injuries to his head. Another passenger Anirud Nayar received injuries to his forehead. The car is of Tamil Nadu registration.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm