ಬ್ರೇಕಿಂಗ್ ನ್ಯೂಸ್
30-09-23 09:57 pm Mangalore Correspondent ಕರಾವಳಿ
ಪುತ್ತೂರು, ಸೆ.30: ಉಪ್ಪಿನಂಗಡಿ ಮೂಲದ ಯುವಕನೊಬ್ಬ ಕೇರಳಕ್ಕೆ ಪ್ರವಾಸ ಹೋಗಿದ್ದಾಗ ಕೆರೆಯಲ್ಲಿ ಸ್ನಾನಕ್ಕಿಳಿದು ಮುಳುಗಿ ಮೃತಪಟ್ಟ ಘಟನೆ ಕಣ್ಣೂರು ಜಿಲ್ಲೆಯ ಕಡಂಬೇರಿ ಎಂಬಲ್ಲಿ ನಡೆದಿದೆ.
ಉಪ್ಪಿನಂಗಡಿ ಬಳಿಯ ಹಿರೇಬಂಡಾಡಿ ನಿವಾಸಿ ಮಹಮ್ಮದ್ ಅಜೀಮ್ (21) ಮೃತ ಯುವಕ. ಅಜೀಮ್ ಬೆಂಗಳೂರಿನಲ್ಲಿ ಕೆಲಸದಲ್ಲಿದ್ದು ನಿನ್ನೆ ರಾತ್ರಿ ಐವರು ಸ್ನೇಹಿತರು ಸೇರಿಕೊಂಡು ಕೇರಳದ ವಯನಾಡ್ ಗೆ ಪ್ರವಾಸ ತೆರಳಿದ್ದರು. ನಿನ್ನೆ ರಾತ್ರಿ ಪಯ್ಯನ್ನೂರಿನಲ್ಲಿ ತಂಗಿದ್ದು ಇಂದು ಬೆಳಗ್ಗೆ ಅಲ್ಲಿಯೇ ಸಮೀಪದ ಕಡಂಬೇರಿ ಎಂಬಲ್ಲಿ ಕೆರೆಗೆ ಸ್ನಾನಕ್ಕೆ ಹೋಗಿದ್ದಾರೆ. ಈ ವೇಳೆ, ಕೆರೆಯಲ್ಲಿ ಈಜಲಾಗದೆ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ನೀರಿನಲ್ಲಿ ಮುಳುಗುತ್ತಿದ್ದ ಇನ್ನೊಬ್ಬ ಯುವಕನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮೃತ ಅಜೀಮ್ ಶವವನ್ನು ಪರಿಯಾರಂ ಮೆಡಿಕಲ್ ಕಾಲೇಜಿನಲ್ಲಿ ಪೋಸ್ಟ್ ಮಾರ್ಟಂ ಮಾಡಲಾಗಿದೆ.
A youth from Uppinangady drowned in a lake at Kadamberi in Kannur district while he was on a trip to Kerala.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
10-01-26 10:45 pm
Mangalore Correspondent
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ...
10-01-26 06:07 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm