ಬ್ರೇಕಿಂಗ್ ನ್ಯೂಸ್
08-10-23 08:18 pm Mangalore Correspondent ಕರಾವಳಿ
ಉಳ್ಳಾಲ, ಅ.8: ಕೊಣಾಜೆ ಸಮೀಪದ ನಡುಪದವು ಬಳಿ ಹಲವರಿಗೆ ಕಾಣಿಸಿದ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇಟ್ಟು ಆಪರೇಷನ್ ಚೀತಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಆದರೆ ಚಿರತೆ ಬದಲು ಬೋನಲ್ಲಿ ಬೀದಿ ನಾಯಿ ಸೆರೆಯಾಗಿದೆ.
ಚಿರತೆಯ ಸೆರೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಲ್ಲಿ ಭಾನುವಾರ ಬೆಳಗ್ಗೆ ಶ್ವಾನವೊಂದು ಸೆರೆಯಾಗಿದೆ. ಎರಡು ದಿನಗಳ ಹಿಂದೆ ನಡುಪದವಿನ ಜನನಿಬಿಡ ಪ್ರದೇಶದಲ್ಲಿ ಹಲವು ಮಂದಿಗೆ ಚಿರತೆ ಕಾಣಸಿಕ್ಕಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು. ಶನಿವಾರ ಬೆಳಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಬಂದು ಬೋನು ಅಳವಡಿಸಿ ಅಪರೇಷನ್ ಚೀತಾ ಕಾರ್ಯಾಚರಣೆ ಶುರು ಮಾಡಿದ್ದರು.

ಆದರೆ ಭಾನುವಾರ ಬೆಳಗ್ಗೆ ಬೋನಿನ ಬಳಿಯಿಂದ ನಾಯಿ ಬೊಗಳುವ ಶಬ್ದ ಕೇಳಿದ್ದು ಸ್ಥಳೀಯರು ಬಂದು ನೋಡಿದಾಗ ಬೋನಲ್ಲಿ ನಾಯಿ ಬಿದ್ದಿರುವುದು ಪತ್ತೆಯಾಗಿದೆ. ಸ್ಥಳೀಯರು ನಾಯಿಯನ್ನು ಬೋನಿಂದ ಬಂಧ ಮುಕ್ತಗೊಳಿಸಿದ್ದಾರೆ. ಚಿರತೆಗೆಂದು ಇರಿಸಲಾಗಿದ್ದ ಕೋಳಿ ಮಾಂಸವನ್ನು ತಿನ್ನಲು ಬೋನಿಗೆ ನುಗ್ಗಿದ್ದ ನಾಯಿ ಮಾಂಸವನ್ನು ತಿಂದು ಗೂಡಲ್ಲಿ ಲಾಕ್ ಆಗಿತ್ತು.
Leopard at Konaje in Mangalore, dog falls into the bone of leopard.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm