ಬ್ರೇಕಿಂಗ್ ನ್ಯೂಸ್
10-10-23 11:54 am Mangalore Correspondent ಕರಾವಳಿ
ಪುತ್ತೂರು, ಅ. 10: ಪಿಯುಸಿ ಕಲಿಯುತ್ತಿರುವ ವಿಧ್ಯಾರ್ಥಿಯೊರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಸಂಪ್ಯ ಬಳಿ ನಡೆದಿದೆ. ಮೃತ ಬಾಲಕನನ್ನು ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್ (17) ಎಂದು ಗುರುತಿಸಲಾಗಿದೆ.
ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಸಂಪ್ಯ ಪೊಲೀಸರು ಬೇಟಿ ನೀಡಿ ಪರಿಶೀಲಿಸಿದ್ದಾರೆ.
Puttur, PU student ends life by suicide. A PU student of a private educational institution in the town, died by suicide here. The deceased is identified as Veekshith. He was pursuing second PU.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm