ಬ್ರೇಕಿಂಗ್ ನ್ಯೂಸ್
10-10-23 12:02 pm Mangalore Correspondent ಕರಾವಳಿ
ಮಂಗಳೂರು, ಅ.10: ಮೀನುಗಾರಿಕಾ ಬೋಟ್ ಗೆ ಆಕಸ್ಮಿಕವಾಗಿ ಬೆಂಕಿ ತಗಲಿದ ಘಟನೆ ದಕ್ಕೆ ಬಂದರ್ ಬಳಿ ಇಂದು ಮುಂಜಾನೆ ನಡೆದಿದೆ.
ಇಂದು ಮುಂಜಾನೆ ಸುಮಾರು 5 ಗಂಟೆಗೆ ಈ ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಇತರೆ ಬೋಟ್ ಗಳಿಗೆ ಬೆಂಕಿ ಹರಡುವುದನ್ನು ತಪ್ಪಿಸಲಾಗಿದೆ.





ಲಂಗರು ಹಾಕಿದ್ದ ದೋಣಿಯಲ್ಲಿದ್ದ ಡೀಸೆಲ್ಗೆ ಬೆಂಕಿ ಹೊತ್ತಿಕೊಂಡಿತ್ತು. ಆದರೆ ಹಗ್ಗ ಬಿಚ್ಚಿ ಬಿಟ್ಟಿದ್ದರಿಂದ ದೋಣಿ ಕೆಲವು ದೂರ ನೀರಿನಲ್ಲಿ ಸಾಗಿತ್ತು. ಹಾಗಾಗಿ ಇತರ ದೋಣಿಗಳಿಗೆ ಬೆಂಕಿ ತಗುಲುವುದು ತಪ್ಪಿದೆ' ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಾಂಡೇಶ್ವರ ಅಗ್ನಿಶಾಮಕ ದಳ ಹಾಗೂ ಕದ್ರಿ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿದ್ದಾರೆ.
Mangalore Fishing boat catches fire at old port in Bunder, big Accident averted. The boat was anchored at the port. As soon as fire erupted, its rope was loosened and the boat was let free to float. This prevented the fire from spreading to other anchored boats.”
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm