ಬ್ರೇಕಿಂಗ್ ನ್ಯೂಸ್
10-10-23 07:04 pm Mangalore Correspondent ಕರಾವಳಿ
ಮಂಗಳೂರು, ಅ.10: ಬಿಜೆಪಿ ಟಿಕೆಟ್ ಗಾಗಿ ಡೀಲ್ ಮಾಡಿ ಕೋಟ್ಯಂತರ ವಂಚನೆ ಎಸಗಿದ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಸಿಸಿಬಿ ಪೊಲೀಸರು ಗುರುಪುರದ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಗೆ ನೊಟೀಸ್ ನೀಡಿದ್ದಾರೆ.
ಬೆಂಗಳೂರು ಸಿಸಿಬಿ ಸಹಾಯಕ ಪೊಲೀಸ್ ಕಮಿಷನರ್ ರೀನಾ ಸುವರ್ಣ ನೊಟೀಸ್ ನೀಡಿದ್ದು ಇನ್ನೆರಡು ದಿನಗಳಲ್ಲಿ ಸಿಸಿಬಿ ವಿಚಾರಣೆಗೆ ಹಾಜರಾಗುವಂತೆ ಸ್ವಾಮೀಜಿಗೆ ಸೂಚನೆ ನೀಡಿದ್ದಾರೆ.
ವಂಚನೆ ಪ್ರಕರಣದಲ್ಲಿ ಚೈತ್ರಾ ಅಂಡ್ ಗ್ಯಾಂಗ್ ಬೆಂಗಳೂರು ಸಿಸಿಬಿ ಪೊಲೀಸರ ಬಲೆಗೆ ಬಿದ್ದಿತ್ತು. ಆನಂತರ, ಚೈತ್ರಾ ಐಟಿ ಇಲಾಖೆಗೆ ಬರೆದಿದ್ದು ಎನ್ನಲಾದ ಪತ್ರವೊಂದು ಹೊರಬಂದು ವೈರಲ್ ಆಗಿತ್ತು. ಪತ್ರದಲ್ಲಿ ವಜ್ರದೇಹಿ ಮಠದ ಸ್ವಾಮೀಜಿ ಹೆಸರು ಇದ್ದುದರಿಂದ ವಿಷಯ ಚರ್ಚೆಗೆ ಗ್ರಾಸವಾಗಿತ್ತು. ಆ ಬಗ್ಗೆ ಸ್ಪಷ್ಟನೆ ನೀಡಿದ್ದ ಸ್ವಾಮೀಜಿ, ತನಗೂ ಆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ ಎಂದಿದ್ದರು.
Chaithra kundapura BJP ticket deal, Sri Rajashekarananda Swamiji of Vajradehi Math Gurupur gets notice from CCB police. Recently his name was told by chaithra after she was arrested.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm