ಬ್ರೇಕಿಂಗ್ ನ್ಯೂಸ್
12-10-23 03:17 pm Mangalore Correspondent ಕರಾವಳಿ
ಉಳ್ಳಾಲ, ಅ.12: ಕರ್ನಾಟಕ ವಿಧಾನಸಭೆಯ ಸ್ಪೀಕರ್, ಉಳ್ಳಾಲದ ಶಾಸಕ ಯು.ಟಿ. ಖಾದರ್ ಅವರ ಜನುಮದಿನದ ಪ್ರಯುಕ್ತ ಮುಡಿಪು ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಮುಡಿಪುವಿನ ಗೋಪಾಲಕೃಷ್ಣ ಸಭಾಭವನದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಬೃಹತ್ ರಕ್ತದಾನ ಶಿಬಿರ ನಡೆಯಿತು.
ಯು.ಟಿ ಖಾದರ್ ಅವರು ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದ್ದು ಅವರ ಅನುಪಸ್ಥಿತಿಯಲ್ಲಿ ಅಭಿಮಾನಿಗಳು ಬೃಹತ್ ಗಾತ್ರದ ಕೇಕನ್ನ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಮಂಗಳೂರಿನ ಬ್ಲಡ್ ಡೋನರ್ಸ್ ಸಂಸ್ಥೆಯಿಂದ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಮಂದಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು. ಅಂಗನವಾಡಿ ಶಿಕ್ಷಕಿಯರು, ಕಾರ್ಯಕರ್ತೆಯರು ಸೇರಿದಂತೆ ಅನೇಕರು ಸ್ವಯಂ ಪ್ರೇರಿತರಾಗಿ ನೇತ್ರದಾನದ ವಾಗ್ದಾನ ಮಾಡಿದರು.




ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಮಾತನಾಡಿ ಸಮಾನ ಮನಸ್ಕರು ಸೇರಿ ನೆಚ್ಚಿನ ಶಾಸಕ ಸ್ಪೀಕರ್ ಖಾದರ್ ಅವರ ಹುಟ್ಟುಹಬ್ಬ ಸಮಾರಂಭವನ್ನು ಆಯೋಜಿಸಿದ್ದು ಇದು ಯಾವುದೇ ರಾಜಕೀಯ ಮೇಲಾಟಕ್ಕಲ್ಲ. ಉಚಿತ ಶಿಬಿರಗಳು ಕಾಟಾಚಾರದ ಕಾರ್ಯಕ್ರಮವಾಗಬಾರದು, ಶಾಸಕರ ಹುಟ್ಟುದಿನದ ಸಂದರ್ಭದಲ್ಲಿ ಮಧ್ಯಮ ಮತ್ತು ಬಡ ವರ್ಗದವರಿಗೆ ಲಾಭ ಸಿಗಬೇಕೆಂಬ ಉದ್ದೇಶದಿಂದಲೇ ಇಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರವನ್ನ ನಡೆಸಲಾಗಿದೆ ಎಂದರು.
ಪ್ರಮುಖರಾದ ಅಬ್ದುಲ್ ಜಲೀಲ್ ಮೋಂಟುಗೋಳಿ, ಹೈದರ್ ಕೈರಂಗಳ, ಚಂದ್ರಹಾಸ್ ಕರ್ಕೇರ ಮೊದಲಾದವರು ಭಾಗವಹಿಸಿದ್ದರು.
Karnataka Assembly Speaker and Ullal MLA U.T. On the occasion of Khader's birth anniversary, a free eye check-up and a massive blood donation camp were held at Gopalakrishna Auditorium in Mudipu under the aegis of Mudipu Block Congress.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm