ಬ್ರೇಕಿಂಗ್ ನ್ಯೂಸ್
12-10-23 10:37 pm Mangalore Correspondent ಕರಾವಳಿ
ಬಂಟ್ವಾಳ, ಅ.12: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಕಾರು ಡಿಕ್ಕಿಯಾಗಿ ಯುವತಿ ಮೃತಪಟ್ಟ ಘಟನೆ ಗುರುವಾರ ಸಂಜೆ ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ.
ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ ಪಾವನ ( 23) ಮೃತಪಟ್ಟ ಯುವತಿ. ಬಿಸಿ ರೋಡಿನ ಸ್ಕ್ಯಾನಿಂಗ್ ಸೆಂಟರ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಸಂಜೆ ಬಸ್ಸಿನಲ್ಲಿ ಮನೆ ಕಡೆಗೆ ತೆರಳಿದ್ದಳು. ದಾಸಕೋಡಿ ಎಂಬಲ್ಲಿ ಬಸ್ಸಿನಿಂದ ಇಳಿದು ಹೆದ್ದಾರಿ ಬದಿ ನಡೆದುಕೊಂಡು ಹೋಗುವ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಯುವತಿ ರಸ್ತೆ ಬದಿಯ ಚರಂಡಿಗೆ ಎಸೆಯಲ್ಪಟ್ಟಿದ್ದು ಕಾರು ಕೂಡ ಪಲ್ಟಿಯಾಗಿದೆ. ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಳು. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
Mangalore Bantwal car Accident, 23 year old girl dies on spot. The deceased has been identified as Pavana.
18-12-25 08:40 pm
HK News Desk
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
ಕೊಪ್ಪಳ ; ಬೈಕ್ - ಬೊಲೆರೋ ಡಿಕ್ಕಿ , ಮೂವರು ಯುವಕರ...
18-12-25 12:37 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm