ಬ್ರೇಕಿಂಗ್ ನ್ಯೂಸ್
13-10-23 10:36 pm Mangalore Correspondent ಕರಾವಳಿ
ಮಂಗಳೂರು, ಅ.13: ಮಂಗಳೂರಿನಲ್ಲಿ ಈಗಾಗಲೇ ಶಾಲಾ ಮಕ್ಕಳಿಗೆ ದಸರಾ ರಜೆ ನೀಡಲಾಗಿದ್ದು ಪದವಿ ವಿದ್ಯಾರ್ಥಿಗಳಿಗೆ ರಜೆ ಘೋಷಿಸದಿರುವುದು ಹಬ್ಬದ ಸಂಭ್ರಮಕ್ಕೆ ಅಡ್ಡಿಯಾಗಿದೆ. ನಾಡಿನ ಪ್ರಮುಖ ಹಬ್ಬ ದಸರಾಗೆ ಪೂರಕವಾಗುವಂತೆ ಪದವಿ ವಿದ್ಯಾರ್ಥಿಗಳಿಗೂ ರಜೆ ನೀಡುವ ಬಗ್ಗೆ ಹಲವಾರು ಪೋಷಕರು ಮನವಿ ಮಾಡುತ್ತಿದ್ದು ಸರಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಒತ್ತಾಯಿಸಿದ್ದಾರೆ.
ದಸರಾವು ನಾಡಿನ ಅತ್ಯಂತ ಪ್ರಮುಖ ಹಬ್ಬವಾಗಿದ್ದು ಮಂಗಳೂರು ದಸರಾವು ಮೈಸೂರು ನಂತರ ಅತ್ಯಂತ ಜನಾಕರ್ಷಣೆ ಗಳಿಸಿರುವ ಹಬ್ಬವಾಗಿದೆ. ಹೀಗಾಗಿ ನವರಾತ್ರಿಯನ್ನು ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಸೇರಿದಂತೆ ಎಲ್ಲರೂ ಸಂಭ್ರಮದಿಂದ ಆಚರಿಸುವಂತಾಗಲು ರಜೆ ನೀಡುವ ಬಗ್ಗೆ ಆದೇಶ ಹೊರಡಿಸಬೇಕೆಂದು ಉನ್ನತ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಶಾಸಕ ವೇದವ್ಯಾಸ ಕಾಮತ್ ಮನವಿ ನೀಡಿದ್ದು, ಮನವಿ ಪರಿಗಣಿಸಿ ರಜೆ ನೀಡುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಹಿಂದಿನ ಸರ್ಕಾರದ ಅವಧಿಯಲ್ಲಿ ದಸರಾ ಹಬ್ಬದ ರಜೆಯಲ್ಲಿ ಉಂಟಾಗಿದ್ದ ವ್ಯತ್ಯಾಸವನ್ನು ಸರ್ಕಾರದ ಮಟ್ಟದಲ್ಲಿಯೇ ಮಾರ್ಪಾಡುಗೊಳಿಸುವಲ್ಲಿ
ಶಾಸಕ ವೇದವ್ಯಾಸ್ ಕಾಮತ್ ಅವರು ಯಶಸ್ವಿಯಾಗಿದ್ದನ್ನು ಸ್ಮರಿಸಬಹುದು.
The Dasara holiday has already been declared for school children in Mangaluru and the non-declaration of holiday for degree students has hampered the festivities. Mangaluru South MLA Vedavyas Kamath has urged the government to take note of the demands of several parents to grant holiday to degree students to supplement dasara, the main festival of the state.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 07:06 pm
Mangaluru Staffer
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm