ಬ್ರೇಕಿಂಗ್ ನ್ಯೂಸ್
14-10-23 02:13 pm Mangalore Correspondent ಕರಾವಳಿ
ಮಂಗಳೂರು, ಅ.14: ಹಮಾಸ್ ಉಗ್ರರ ಬೆಂಬಲಿಸಿ ವಿಡಿಯೋ ಮಾಡಿದ್ದ ಮಂಗಳೂರಿನ ಬಂದರು ನಿವಾಸಿ ಜಾಕೀರ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕೆಂದು ಬಜರಂಗದಳ ಮುಖಂಡ ಪ್ರದೀಪ್ ಸರಿಪಲ್ಲ ಬಂದರು ಠಾಣೆಗೆ ದೂರು ನೀಡಿದ್ದಾರೆ.
ಜಾಕೀರ್ ಪ್ಯಾಲೆಸ್ತೀನ್ ದೇಶದ ಹಮಾಸ್ ಉಗ್ರರಿಗೆ ಬೆಂಬಲ ಸೂಚಿಸಿ, ಅವರ ವಿಜಯಕ್ಕಾಗಿ ಪ್ರಾರ್ಥಿಸಲು ಕರೆ ನೀಡಿದ್ದಾನೆ. ಆಮೂಲಕ ದೇಶದೊಳಗೆ ಮುಸ್ಲಿಮರನ್ನು ಎತ್ತಿಕಟ್ಟಿ ಆಂತರಿಕ ಭದ್ರತೆಗೆ ಸವಾಲೊಡ್ಡುವ ರೀತಿ ವರ್ತಿಸಿದ್ದಾನೆ. ಅಲ್ಲದೆ, ಕೋಮು ಪ್ರಚೋದನೆ ನೀಡುವ ರೀತಿ ವರ್ತಿಸಿದ್ದಾನೆ.
ಉಗ್ರರಿಗೆ ಬೆಂಬಲಿಸುವುದು ದೇಶದ್ರೋಹದ ಕೃತ್ಯವಾಗಿದೆ. ಜಾಕೀರ್ ಐಸಿಸ್ ಉಗ್ರರ ರೀತಿ ವೇಷ ಹಾಕಿದ್ದನ್ನು ನೋಡಿದರೆ ಭಯೋತ್ಪಾದಕರ ಸಂಪರ್ಕ ಇರುವಂತೆ ಕಾಣುತ್ತದೆ. ಈತನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿಎಚ್ ಪಿ ಜಿಲ್ಲಾ ಪ್ರಚಾರ ಪ್ರಮುಖರಾದ ಪ್ರದೀಪ್ ಸರಿಪಲ್ಲ ಬಂದರು ಪೊಲೀಸರಿಗೆ ದೂರು ನೀಡಿದ್ದಾರೆ.
Mangalore Muslim man video dressed up like ISIS requesting to supoort Hamas, VHP files complaint at Bunder police station.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 07:06 pm
Mangaluru Staffer
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm