ಬ್ರೇಕಿಂಗ್ ನ್ಯೂಸ್
14-10-23 07:20 pm Mangalore Correspondent ಕರಾವಳಿ
ಮಂಗಳೂರು, ಅ.14: ಇಸ್ರೇಲ್ ನಲ್ಲಿ ನರಮೇಧ ನಡೆಸಿದ ಹಮಾಸ್ ಉಗ್ರರಿಗೆ ಬೆಂಬಲಿಸಿದ ಮಂಗಳೂರಿನ ಜಾಕಿರ್ ನನ್ನು ಬಂದರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಬಂದರು ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ಕೇಸು ದಾಖಲಿಸಿದ್ದಾರೆ.
ಐಪಿಸಿ ಸೆಕ್ಷನ್ 153ಎ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು ಆರೋಪಿಯನ್ನು ಬಂಧನ ಮಾಡಿದ್ದಾರೆ. ಹಮಾಸ್ ಉಗ್ರರನ್ನು ಬೆಂಬಲಿಸಿ ಜಾಕಿರ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದ. ವಿಡಿಯೋ ವೈರಲ್ ಆದ ಬೆನ್ನಲ್ಲೇ ಬಂದರು ಪೊಲೀಸ್ ಠಾಣೆಯಲ್ಲಿ ವಿಎಚ್ ಪಿ ಕಡೆಯಿಂದ ದೂರು ದಾಖಲಿಸಲಾಗಿತ್ತು. ಆನಂತರ, ಬಂದರು ಠಾಣೆ ಎಸ್ಐ ವಿನಾಯಕ ತೋರಗಲ್ ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ.
ಜಾಕೀರ್ ವಿಡಿಯೋ ಮೂಲಕ ಹಮಾಸ್ ಉಗ್ರರನ್ನು ದೇಶಪ್ರೇಮಿಗಳೆಂದು ಕರೆದಿದ್ದಲ್ಲದೆ, ಇವರ ಹೋರಾಟದ ವಿಜಯಕ್ಕಾಗಿ ಪ್ರಾರ್ಥನೆ ಸಲ್ಲಿಸುವಂತೆ ಕರೆ ನೀಡಿದ್ದ. ಆಮೂಲಕ ಉಗ್ರರ ಪರವಾಗಿ ಹೇಳಿಕೆ ನೀಡಿದ್ದ. ಹೀಗಾಗಿ ಆತನ ವಿರುದ್ಧ ದೇಶದ್ರೋಹ ಮತ್ತು ಕೋಮು ಪ್ರಚೋದನೆ ಪ್ರಕರಣ ದಾಖಲಿಸುವಂತೆ ಹಿಂದು ಸಂಘಟನೆಗಳು ಒತ್ತಾಯ ಮಾಡಿದ್ದವು.
Support to Hamas by sharing video dressinp up like ISIS, Mangalore Man arrested by bunder Police after a case was filed by VHP.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 07:06 pm
Mangaluru Staffer
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm