ಬ್ರೇಕಿಂಗ್ ನ್ಯೂಸ್
16-10-23 08:51 pm Mangalore Correspondent ಕರಾವಳಿ
ಉಳ್ಳಾಲ, ಅ.16: ಜಿಟಿ ಜಿಟಿ ಸುರಿಯುತ್ತಿರುವ ಮಳೆಯ ನಡುವೆ ನೇತ್ರಾವತಿ ಸೇತುವೆಯಲ್ಲಿ ಸೋಮವಾರ ಸಂಜೆ ಲಾರಿ, ನಾಲ್ಕು ಕಾರು, ಪಿಕ್ ಅಪ್, ಸಿಟಿ ಬಸ್ ನಡುವೆ ಸರಣಿ ಅಪಘಾತ ನಡೆದಿದ್ದು ಹೆದ್ದಾರಿ ಸಂಚಾರದಲ್ಲಿ ಗಂಟೆಗಟ್ಟಲೆ ವ್ಯತ್ಯಯ ಉಂಟಾಗಿದೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಮೈಸೂರು ದಸರಾ ಬಂದೋಬಸ್ತಿಗೆ ತೆರಳಿದ್ದ ಕಾರಣ ಟ್ರಾಫಿಕ್ ಸಮಸ್ಯೆಗೀಡಾದ ವಾಹನ ಸವಾರರು ಕಿರಿ ಕಿರಿ ಅನುಭವಿಸಿದರು. ಜಿಟಿ, ಜಿಟಿ ಸುರಿಯುತ್ತಿದ್ದ ಮಳೆಗೆ ನೇತ್ರಾವತಿ ಸೇತುವೆಯಲ್ಲಿ ನಿಂತಿದ್ದ ಲಾರಿಯೊಂದಕ್ಕೆ ಹಿಂದಿನಿಂದ ಧಾವಿಸುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದ್ದು ಅದರ ಹಿಂದಿನ ಮೂರು ಕಾರು, ಪಿಕ್ ಅಪ್ ವಾಹನ, ಸಿಟಿ ಬಸ್ಸುಗಳು ಒಂದಕ್ಕೊಂದು ಡಿಕ್ಕಿಯಾಗಿ ಸರಣಿ ಅಪಘಾತ ಸಂಭವಿಸಿದೆ.




ಘಟನೆಯಿಂದ ವಾಹನ ಸವಾರರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಸರಣಿ ಅಪಘಾತದಿಂದ ಹೆದ್ದಾರಿ ಉದ್ದಕ್ಕೂ ಸಂಚಾರದಲ್ಲಿ ವ್ಯತ್ಯಯ ಆಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯ ಪಿಐ ರಮೇಶ್ ಹಾಣಾಪುರ ಸೇರಿದಂತೆ ಹೆಚ್ಚಿನ ಟ್ರಾಫಿಕ್ ಪೊಲೀಸರನ್ನ ಮೈಸೂರು ದಸರಾಕ್ಕೆ ನಿಯೋಜನೆ ಮಾಡಿರುವುದರಿಂದ ಹೆದ್ದಾರಿ ಸಂಚಾರದಲ್ಲಿ ರಾತ್ರಿ ವರೆಗೂ ವ್ಯತ್ಯಯವಾಗಿದ್ದು ವಾಹನ ಸವಾರರು, ಸಾರ್ವಜನಿಕರು ಸಮಸ್ಯೆ ಅನುಭವಿಸುವಂತಾಯಿತು.
Serial accident at Netravati bridge at Ullal in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm