ಬ್ರೇಕಿಂಗ್ ನ್ಯೂಸ್
19-10-23 10:11 am Mangalore Correspondent ಕರಾವಳಿ
ಮಂಗಳೂರು, ಅ.19: ಪಣಂಬೂರು ಕಡಲ ತೀರದಲ್ಲಿ ಬೆಂಗಳೂರು ಮೂಲದ ಇಬ್ಬರು ಮಧ್ಯವಯಸ್ಕ ವ್ಯಕ್ತಿ ಮತ್ತು ಮಹಿಳೆ ಸಮುದ್ರಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ಲಕ್ಷ್ಮಿ (43) ಮತ್ತು ಬೋರಲಿಂಗಯ್ಯ (50) ಮೃತರು. ಇವರು ಬೆಂಗಳೂರು ನಿವಾಸಿಗಳಾಗಿದ್ದು ಮನೆಯಲ್ಲಿ ಹೇಳದೇ ತೆರಳಿದ್ದರು ಎನ್ನುವ ಪ್ರಾಥಮಿಕ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ನಿನ್ನೆ ಬೆಂಗಳೂರಿನಿಂದ ಆಗಮಿಸಿದ್ದು ಇಂದು ಬೆಳಗ್ಗೆ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.
ಇವರ ನಡುವೆ ಯಾವ ರೀತಿಯ ಸಂಬಂಧ ಇತ್ತು ಎನ್ನುವ ಮಾಹಿತಿ ಇಲ್ಲ. ಸಂಬಂಧಿಕರು ಸುದ್ದಿ ಕೇಳಿ ಶಾಕ್ ಆಗಿದ್ದು ಮಂಗಳೂರಿಗೆ ಬರುತ್ತಿದ್ದಾರೆ. ಮೊಬೈಲ್ ಸಮುದ್ರ ದಂಡೆಯಲ್ಲಿ ಸಿಕ್ಕಿದ್ದರಿಂದ ಪಣಂಬೂರು ಪೊಲೀಸರು ಸಂಬಂಧಿಕರನ್ನು ಸಂಪರ್ಕಿಸಿದ್ದಾರೆ. ಬೆಳಗ್ಗೆ ಬೇಗ ಆಗಿದ್ದರಿಂದ ಪಣಂಬೂರು ತೀರದಲ್ಲಿ ಹೆಚ್ಚು ಜನ ಇರಲಿಲ್ಲ. ಇಬ್ಬರ ಶವಗಳನ್ನು ಸ್ಥಳೀಯರು ಮೇಲೆತ್ತಿದ್ದು ಆಸ್ಪತ್ರೆ ಶವಾಗಾರದಲ್ಲಿ ಇಡಲಾಗಿದೆ.
Mangalore Two from Bangalore found dead at Panambur beach, suicide suspected. The police suspected that the couple have committed suicide because both bodies were found early in the morning.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm