ಬ್ರೇಕಿಂಗ್ ನ್ಯೂಸ್
20-10-23 12:19 pm Mangalore Correspondent ಕರಾವಳಿ
ಮಂಗಳೂರು, ಅ.20: ಇಸ್ರೇಲ್ ಪರ ಪೋಸ್ಟ್ ಹಾಕಿರುವ ಕಾರಣಕ್ಕೆ ಬೆಹ್ರೈನಲ್ಲಿ ಹತ್ತು ವರ್ಷಗಳಿಂದ ವೈದ್ಯರಾಗಿರುವ ಕನ್ನಡಿಗ, ಮಂಗಳೂರು ಮೂಲದ ವೈದ್ಯ ಡಾ.ಸುನಿಲ್ ರಾವ್ ಅವರನ್ನು ಬೆಹ್ರೈನ್ ಪೊಲೀಸರು ಬಂಧಿಸಿದ್ದಾರೆ.
ಹಮಾಸ್ ಉಗ್ರರನ್ನು ವಿರೋಧಿಸಿ, ಇಸ್ರೇಲ್ ದೇಶದ ಪರವಾಗಿ ಡಾ.ಸುನಿಲ್ ರಾವ್ ಹಾಕಿದ್ದ ಟ್ವಿಟರ್ ಪೋಸ್ಟ್ ಜಾಲತಾಣದಲ್ಲಿ ವೈರಲ್ ಆಗಿತ್ತು. ಕೆಲವರು ಈ ಪೋಸ್ಟ್ ಅನ್ನು ಬೆಹ್ರೈನ್ ಆಡಳಿತಕ್ಕೆ ಟ್ಯಾಗ್ ಮಾಡಿ, ಕ್ರಮಕ್ಕೆ ಆಗ್ರಹ ಮಾಡಿದ್ದರು. ಪ್ಯಾಲೆಸ್ತೀನ್ ವಿರೋಧಿಸಿ ಪೋಸ್ಟ್ ಹಾಕಿದ್ದಾರೆಂದು ಆಡಳಿತದ ಗಮನಕ್ಕೆ ತಂದಿದ್ದರು.


ಮಂಗಳೂರಿನ ಕೆಎಂಸಿ ಕಾಲೇಜಿನಲ್ಲಿ ಎಂಡಿ ಮಾಡಿದ್ದ ಡಾ. ಸುನಿಲ್ ರಾವ್, ವಿಶಾಖಪಟ್ಟಣದಲ್ಲಿ ಎಂಬಿಬಿಎಸ್ ಪೂರೈಸಿದ್ದರು. ರಾಯಲ್ ಹಾಸ್ಪಿಟಲ್ ಬೆಹ್ರೈನ್ ಸಂಸ್ಥೆಯಲ್ಲಿ 10 ವರ್ಷಗಳಿಂದ ಇಂಟರ್ನಲ್ ಮೆಡಿಸಿನ್ ವಿಭಾಗದಲ್ಲಿ ಸ್ಪೆಷಲಿಸ್ಟ್ ಆಗಿದ್ದರು. ಬೆಹ್ರೈನ್ ಪೊಲೀಸರು ಬಂಧಿಸಿದ ಬೆನ್ನಲ್ಲೇ ಆಸ್ಪತ್ರೆ ಹುದ್ದೆಯಿಂದ ತೆಗೆದು ಹಾಕಲಾಗಿದೆ. ಭಾರತೀಯ ಮೂಲದ ಡಾ.ಸುನಿಲ್ ರಾವ್ ಬಂಧನ ಆಗಿರುವ ಬಗ್ಗೆ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಉಗ್ರರ ವಿರುದ್ಧ ಪೋಸ್ಟ್ ಹಾಕಿದ್ದಕ್ಕಾಗಿ ವೈದ್ಯರ ವಿರುದ್ಧ ಕ್ರಮ ಕೈಗೊಂಡಿರುವುದನ್ನು ಖಂಡಿಸಿದ್ದಾರೆ.
Indian mangalore doctor Sunil Rao arrested in Bahrain for calling genocide of Palestinians on social media. Rao was arrested by Anti-Cyber Crimes Directorate of the General Directorate of Anti-Corruption and Economic and Electronic Security, according to Bahrain Police.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm