ಬ್ರೇಕಿಂಗ್ ನ್ಯೂಸ್
20-10-23 02:56 pm Mangalore Correspondent ಕರಾವಳಿ
ಬಂಟ್ವಾಳ, ಅ 20: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬಿ.ಮೂಡ ಗ್ರಾಮದ ಕಾಮಾಜೆ ಸಮೀಪದ ಮಿತ್ತಕೋಡಿ ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ಯುವಕನನ್ನು ಕಡೇಶ್ವಾಲ್ಯ ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ಸಚಿನ್ (24) ಎಂದು ಗುರುತಿಸಲಾಗಿದೆ.
ಬಂಟ್ವಾಳದ ಇಲೆಕ್ಟ್ರಿಕಲ್ ಕಂಪೆನಿಯಲ್ಲಿ ಇಲೆಕ್ಟ್ರೀಷಿಯನ್ ಆಗಿ ಕೆಲಸ ಮಾಡುತ್ತಿದ್ದ ಸಚಿನ್ ಅ.18 ರಂದು ಕೆಲಸಕ್ಕೆ ಹೋದವನು ರಾತ್ರಿಯಾದರೂ ಮನೆಗೆ ಬಾರದೆ ಹಿನ್ನೆಲೆಯಲ್ಲಿ ಈತನನ್ನು ಹುಡುಕಾಟ ನಡೆಸಿದ್ದಾರೆ ಮುಂಜಾನೆ ಸುಮಾರು 3 ಗಂಟೆಯ ವೇಳೆ ಈತನ ಸ್ಕೂಟರ್ ಕಾಮಾಜೆ ಬಳಿ ಕಂಡುಬಂದಿದ್ದು ಪಕ್ಕದ ಗುಡ್ಡದಲ್ಲಿ ಶವ ಪತ್ತೆಯಾಗಿದೆ.
ಆತ್ಮಹತ್ಯೆ ಮಾಡುವ ಮೊದಲು ಈತ ಚೀಟಿಯನ್ನು ಬರೆದು ಕಿಸೆಯಲ್ಲಿಟ್ಟಿದ್ದು ಪ್ರೇಮ ವೈಫಲ್ಯ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಈತ ಚೀಟಿಯಲ್ಲಿ ಬರೆದಿದ್ದಾನೆ.
ಬಂಟ್ವಾಳ ನಗರ ಠಾಣಾ ನಿರೀಕ್ಷಕ ಆನಂತ ಪದ್ಮನಾಭ ಮತ್ತು ಠಾಣಾಧಿಕಾರಿ ರಾಮಕೃಷ್ಣ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
24-year-old youth dies by suicide over love affair, body found at Bantwal in Mangalore. The deceased is identified as Sachin (24), a resident of Nelligudde of Kadeshivalaya
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm