ಬ್ರೇಕಿಂಗ್ ನ್ಯೂಸ್
21-10-23 01:01 pm Mangalore Correspondent ಕರಾವಳಿ
ಪಡುಬಿದ್ರಿ, ಅ 21: ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ನಾಪತ್ತೆಯಾಗಿರುವ ಕುರಿತು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಾಪತ್ತೆಯಾಗಿರವವರು ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್, ಕಾಪು ಜನಾರ್ದನ ದೇವಸ್ಥಾನ ಬಳಿಯ ಅಂಗಡಿಮನೆ ನಿವಾಸಿ ಶೃತಿನ್ ಶೆಟ್ಟಿ (35) . ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಅವರ ಪತ್ನಿ ಪೂಜಾ ಶೆಟ್ಟಿ ಶುಕ್ರವಾರದಂದು ದೂರು ದಾಖಲಿಸಿದ್ದಾರೆ.
ಕಾರ್ಕಳ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶೃತಿನ್ ಶೆಟ್ಟಿ ಅಕ್ಟೋಬರ್ 16ರಂದು ರಜೆ ಹಾಕಿದ್ದು ತಾನು ಮನೆಗೆ ಬರುತ್ತಿರುವುದಾಗಿ ಪತ್ನಿಗೆ ಮೊಬೈಲ್ ಮೂಲಕ ತಿಳಿಸಿದ್ದರು. ಆದರೆ ಮನೆಗೂ ಬಾರದೆ, ಕಾರ್ಕಳ ನಗರ ಠಾಣೆಗೂ ಹೋಗದೆ ಶೃತಿನ್ ಶೆಟ್ಟಿ ನಾಪತ್ತೆಯಾಗಿದ್ದಾರೆ. ಶೃತಿನ್ ಶೆಟ್ಟಿ ಎರಡು ತಿಂಗಳ ಹಿಂದೆಯಷ್ಟೇ ಭಡ್ತಿಗೊಂಡು ಕಾರ್ಕಳ ನಗರ ಪೊಲೀಸ್ ಠಾಣೆ ಹೆಡ್ ಕಾನ್ಸ್ಟೇಬಲ್ ಆಗಿ ಬಂದಿದ್ದರು. ಸದ್ಯ ಅವರ ಮೊಬೈಲ್ ಕೂಡಾ ಸ್ವಿಚ್ ಆಫ್ ಆಗಿದೆ.
ಇವರ ಗುರುತು, ಪರಿಚಯ ಯಾರಿಗಾದರೂ ಇದ್ದಲ್ಲಿ ಪಡುಬಿದ್ರಿ ಪೊಲೀಸ್ ಠಾಣೆ 0820 2555452 ಯನ್ನು ಸಂಪರ್ಕಿಸಲು ಪೊಲೀಸರು ಮನವಿ ಮಾಡಿದ್ದಾರೆ.
Udupi Karkala town police head constable Shrutin Shetty goes missing, case filed. Police are on searching for the missing person.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm