ಬ್ರೇಕಿಂಗ್ ನ್ಯೂಸ್
21-10-23 02:16 pm Mangalore Correspondent ಕರಾವಳಿ
ಮಂಗಳೂರು, ಅ.21: ಹಾಸನ ಕಡೆಯಿಂದ ಮಂಗಳೂರಿಗೆ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿ ಬೆಂಕಿಗಾಹುತಿಯಾದ ಘಟನೆ ಶಿರಾಡಿ ಘಾಟ್ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.
ಶಿರಾಡಿ ಘಾಟ್ ಹೆದ್ದಾರಿಯ ಎರಡನೇ ತಿರುವಿನಲ್ಲಿ ಟ್ರಕ್ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಅಪಾಯದ ಸೂಚನೆ ಸಿಗುತ್ತಿದ್ದಂತೆ ಲಾರಿ ಚಾಲಕ ಹಾಗೂ ಕ್ಲೀನರ್, ಲಾರಿಯನ್ನು ನಿಲ್ಲಿಸಿ ಕೆಳಗಿಳಿದಿದ್ದು ಅಪಾಯದಿಂದ ಪಾರಾಗಿದ್ದಾರೆ. ಒಮ್ಮಿಂದೊಮ್ಮೆಲೇ ಹತ್ತಿಕೊಂಡ ಬೆಂಕಿ ಲಾರಿ ಹಾಗೂ ಅದರಲ್ಲಿದ್ದ ಅಕ್ಕಿ ಸಂಪೂರ್ಣ ಸುಟ್ಟು ಕರಕಲಾಗಿಸಿದೆ.
ಹಾಸನದಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬಳಿಕ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಿ ಲಾರಿ ಸರಕು ಸಮೇತ ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಘಟನೆಯಿಂದಾಗಿ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಗಂಟೆ ಕಾಲ ವಾಹನ ಸಂಚಾರಕ್ಕೆ ವ್ಯತ್ಯಯ ಆಗಿದ್ದು ಪ್ರಯಾಣಿಕರು ರಾತ್ರಿ ವೇಳೆ ಪರದಾಟ ನಡೆಸಿದ್ದಾರೆ.
Truck carrying tons of rice catches fire at Shiradi Ghat in Mangalore, traffic blocked for kilometers.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm