ಬ್ರೇಕಿಂಗ್ ನ್ಯೂಸ್
22-10-23 03:06 pm Mangaluru Correspodent ಕರಾವಳಿ
ಮಂಗಳೂರು, ಅ.22: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಗರದ ಕೇಂದ್ರ ಮೈದಾನದಲ್ಲಿ ನಡೆದ "ಕುಡ್ಲದ ಪಿಲಿಪರ್ಬ-2023" ಮುಕ್ತಾಯಗೊಂಡಿದ್ದು, 15 ತಂಡಗಳ ನಡುವಿನ ಸ್ಪರ್ಧಾಕೂಟದಲ್ಲಿ ಅಂತಿಮವಾಗಿ, "ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ಜಗದಂಬಾ ಹುಲಿ" ತಂಡವು ಪಿಲಿಪರ್ಬ- 2023 ರ ಕಿರೀಟ ಮುಡಿಗೇರಿಸಿಕೊಂಡಿತು.


ದ್ವಿತೀಯ ಸ್ಥಾನದ ಪ್ರಶಸ್ತಿಯನ್ನು ನಂದಿಗುಡ್ಡ ಫ್ರೆಂಡ್ಸ್ ಬಾಬುಗುಡ್ಡ ತಂಡವು ಪಡೆದುಕೊಂಡರೆ, ಪುರಲ್ದಪ್ಪೆನ ಮೋಕೆದ ಬೊಲ್ಲಿಲು ಪೊಳಲಿ ಟೈಗರ್ಸ್ ತಂಡವು ತೃತೀಯ ಸ್ಥಾನವನ್ನು ಅಲಂಕರಿಸಿತು. ಪಿಲಿಪರ್ಬದ ವಿಶೇಷ ಬಹುಮಾನಗಳಾದ "ಕಪ್ಪು ಪಿಲಿ" ಪ್ರಶಸ್ತಿಯನ್ನು ಎಸ್.ಎಫ್.ಸಿ ಸೋಮೇಶ್ವರ ತಂಡ ಪಡೆದುಕೊಂಡರೆ, ಟೀಮ್ ಕಲ್ಲೇಗ ಟೈಗರ್ಸ್ ಪುತ್ತೂರು ತಂಡವು "ಮರಿ ಹುಲಿ" ಪ್ರಶಸ್ತಿಯನ್ನು, ಬಹು ನಿರೀಕ್ಷಿತ ಪ್ರಶಸ್ತಿಯಾದ "ಪರ್ಬದ ಪಿಲಿ"ಯನ್ನು ಮಂಗಳೂರ್ ಫ್ರೆಂಡ್ಸ್ ಟೈಗರ್ಸ್ ಮುಳುಹಿತ್ಲು ಪಡೆದುಕೊಂಡಿತು. ಶಿಸ್ತಿನ ತಂಡವಾಗಿ ಶಿವಶಕ್ತಿ ಟೈಗರ್ ಕುಂಜತ್ತೂರು ಮಂಜೇಶ್ವರ ಹೊರ ಹೊಮ್ಮಿದರೆ, ಬಣ್ಣಗಾರಿಕೆಯಲ್ಲಿ ಎಸ್.ಕೆ.ಬಿ ಟೈಗರ್ಸ್ ಕುಂಪಲ ತಂಡವು ಹೆಚ್ಚುಗಾರಿಕೆ ಪಡೆಯಿತು. ಮುಡಿ ವಿಭಾಗದಲ್ಲಿ ವಿ.ಸಿ.ಎಸ್, ಮೂಡುಶೆಡ್ಡೆ (ವಿಷ್ಣು ಪಿಲಿಕುಲು) ಪ್ರಶಸ್ತಿ ಪಡೆದುಕೊಂಡರೆ, ಧರಣಿ ಮಂಡಲ ಹಾಗೂ ತಾಸೆ ವಿಭಾಗದಲ್ಲಿ ಯಂಗ್ ಬಾಯ್ಸ್ ಮುಳುಹಿತ್ಲು ಮಂಗಳಾದೇವಿ ಹುಲಿ ತಂಡ ಎರಡೂ ಪ್ರಶಸ್ತಿಗಳನ್ನು ಬಾಚಿಕೊಂಡಿತು.
ನಟ-ನಿರ್ದೇಶಕ ರಿಷಬ್ ಶೆಟ್ಟಿ ಕಾರ್ಯಕ್ರಮಕ್ಕೆ ವಿಶೇಷ ತಾರಾ ಮೆರುಗು ನೀಡಿದರು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಡಿಸಿಪಿ ಅಂಶು ಕುಮಾರ್, ನಟರಾದ ವಸಿಷ್ಟ ಸಿಂಹ, ಅರ್ಜುನ್ ಕಾಪಿಕಾಡ್, ಸೇರಿದಂತೆ ಹಲವು ಗಣ್ಯರು ಹುಲಿಗಳ ಕುಣಿತವನ್ನು ವೀಕ್ಷಿಸಿದರು
Mangalore Mulihithlu Friends Circle bags vicotry in ‘Pili Parba’ 2023. The sound from beating of drum and “taase” (a variant of drum) filled the air and “human tigers” stepped out and danced to the tunes of band set as the second edition of Dasara ‘Pili Parba’, a tiger dance competition unfolded at the Nehru Maidan here on Saturday, October 21.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm