ಬ್ರೇಕಿಂಗ್ ನ್ಯೂಸ್
24-10-23 01:28 pm Mangalore Correspondent ಕರಾವಳಿ
ಮಂಗಳೂರು, ಅ.24: ಸ್ಕೂಟರಿಗೆ ಕಾರು ಡಿಕ್ಕಿಯಾಗಿ ವೃದ್ಧ ದಂಪತಿ ಗಂಭೀರ ಗಾಯಗೊಂಡ ಘಟನೆ ಕದ್ರಿ ಕೆಪಿಟಿ ವೃತ್ತದ ಬಳಿಯ ಹೆದ್ದಾರಿಯಲ್ಲಿ ನಡೆದಿದೆ.


ಕದ್ರಿ ಕಂಬಳ ನಿವಾಸಿಗಳಾದ ಸೂರ್ಯನಾರಾಯಣ ರಾವ್ (65) ಮತ್ತು ಪತ್ನಿ ಸವಿತಾ (61) ಗಂಭೀರ ಗಾಯಗೊಂಡವರು. ಇವರು ಸ್ಕೂಟರಿನಲ್ಲಿ ಕದ್ರಿ ಕೆಪಿಟಿ ವೃತ್ತದಿಂದ ಮುಂದೆ ಬಂದು ಹೆದ್ದಾರಿಯಲ್ಲಿ ಎಸ್ ಕೆಎಸ್ ಪ್ಲಾನೆಟ್ ಅಪಾರ್ಟ್ಮೆಂಟ್ ಎದುರಲ್ಲಿ ಯು ಟರ್ನ್ ಹೊಡೆದಿದ್ದಾರೆ. ಈ ವೇಳೆ, ಕೊಟ್ಟಾರ ಕಡೆಯಿಂದ ವೇಗವಾಗಿ ಬರುತ್ತಿದ್ದ ಈಕೋ ಕಾರು ಸ್ಕೂಟರಿಗೆ ಹಿಂದಿನಿಂದ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರಿನಲ್ಲಿದ್ದ ಪತಿ, ಪತ್ನಿ ಇಬ್ಬರೂ ನೆಲಕ್ಕೆ ಎಸೆಯಲ್ಪಟ್ಟಿದ್ದಾರೆ. ಸೂರ್ಯನಾರಾಯಣ ರಾವ್ ಅವರ ತಲೆಗೆ ಗಂಭೀರ ಏಟು ಬಿದ್ದಿದೆ. ಪತ್ನಿಗೆ ಕೈಕಾಲುಗಳಿಗೆ ಏಟು ಬಿದ್ದಿದ್ದು ಅವರನ್ನು ಕೂಡಲೇ ಸ್ಥಳೀಯರು ಎಜೆ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕದ್ರಿ ಟ್ರಾಫಿಕ್ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.
Mangalore Accident near Kadri kpt, elderly husband and wife injured.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm