ಬ್ರೇಕಿಂಗ್ ನ್ಯೂಸ್
26-10-23 04:03 pm Mangalore Correspondent ಕರಾವಳಿ
ಮಂಗಳೂರು, ಅ.26: ಕುದ್ರೋಳಿ ಕ್ಷೇತ್ರದ ದಸರಾ ಶೋಭಾ ಯಾತ್ರೆಯಲ್ಲಿ ಸೌಜನ್ಯಾ ಫೋಟೊ ಇದೆಯೆಂಬ ಕಾರಣಕ್ಕೆ ನಿರಾಕರಿಸಲ್ಪಟ್ಟ ಟ್ಯಾಬ್ಲೋ ವಾಮಂಜೂರು ಶಾರದೋತ್ಸವದಲ್ಲಿ ಪಾಲ್ಗೊಂಡು ಜನ ಮನ್ನಣೆ ಪಡೆದಿದೆ.
ಮಂಗಳೂರು ದಸರಾ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಲು ರೆಡಿಯಾಗಿ ಬಂದಿದ್ದ ದೇವಿ ಮಹಾತ್ಮೆ ಕಥಾನಕ ಹೊಂದಿದ್ದ ಸ್ತಬ್ಧಚಿತ್ರಕ್ಕೆ ಕೊನೆಕ್ಷಣದಲ್ಲಿ ನಿರಾಕರಿಸಲಾಗಿತ್ತು. ಕುದ್ರೋಳಿ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ವಿರೋಧ ವ್ಯಕ್ತಪಡಿಸಿ, ಪೊಲೀಸರ ಮೂಲಕ ತಡೆಯುವ ಯತ್ನ ಮಾಡಿದ್ದರು. ಪೊಲೀಸರು ಅವಕಾಶ ನಿರಾಕರಿಸಿದ್ದರಿಂದ ಟ್ಯಾಬ್ಲೋ ಉರ್ವಾದಲ್ಲಿಯೇ ಉಳಿದುಕೊಂಡಿತ್ತು. ಇದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.






ಮಾಹಿತಿ ತಿಳಿದ ವಾಮಾಂಜೂರು ಸಾರ್ವಜನಿಕ ಶಾರದಾ ಮಹೋತ್ಸವ ಪೂಜಾ ಸಮಿತಿ ಸೌಜನ್ಯಪರ ಹೋರಾಟಗಾರನ್ನು ಸಂಪರ್ಕಿಸಿ ವಾಮಂಜೂರು ಸಾರ್ವಜನಿಕ ಶಾರದೋತ್ಸವದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಿತ್ತು. ಇದರಂತೆ, ಬುಧವಾರ ಸಂಜೆ ವಾಮಂಜೂರಿನಲ್ಲಿ ಆಯೋಜಿಸಿದ್ದ ಶಾರದಾ ಮಾತೆಯ ಭವ್ಯ ಶೋಭಾಯಾತ್ರೆಯಲ್ಲಿ ಸೌಜನ್ಯಾ ಭಾವಚಿತ್ರವಿರುವ ಟ್ಯಾಬ್ಲೋ ಪಾಲ್ಗೊಂಡಿತ್ತು. ಅದರಲ್ಲಿ ಶ್ರೀ ದೇವಿಯ ರೂಪಕ ಸಾವಿರಾರು ಜನರಿಂದ ವೀಕ್ಷಿಸಲ್ಪಟ್ಟು ಅಪಾರ ಜನ ಮನ್ನಣೆ ಪಡೆಯಿತು.
Soujanya dasara tablo allowed Permission at Vamamjoor dasara program in Mangalore.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm