ಬ್ರೇಕಿಂಗ್ ನ್ಯೂಸ್
27-10-23 08:32 pm Mangalore Correspondent ಕರಾವಳಿ
Photo credits : News First Kannada | Cricket First
ಮಂಗಳೂರು, ಅ.27: ಕಾಂಗ್ರೆಸ್ ಮುಖಂಡ ಮಿಥುನ್ ರೈ ನೇತೃತ್ವದಲ್ಲಿ ನಡೆದ ಪಿಲಿನಲಿಕೆ ಸ್ಪರ್ಧೆಯಲ್ಲಿ ಸೆಲೆಬ್ರಿಟಿಯಾಗಿ ಕಾಣಿಸಿಕೊಂಡಿದ್ದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ತನ್ನ ಫೇಸ್ಬುಕ್ ಪೇಜ್ ನಲ್ಲಿ ಪಿಲಿನಲಿಕೆ ವಿಡಿಯೋ ಹಂಚಿಕೊಂಡಿದ್ದಾರೆ.
ಅ.23ರಂದು ಮಂಗಳೂರಿನ ಉರ್ವಾ ಮೈದಾನದಲ್ಲಿ ನಡೆದ ಪಿಲಿನಲಿಕೆ ಸ್ಪರ್ಧೆಯಲ್ಲಿ ಹರ್ಭಜನ್ ಸಿಂಗ್ ಮತ್ತು ಬಾಲಿವುಡ್ ನಟ ಸುನಿಲ್ ಶೆಟ್ಟಿ ಸ್ಟಾರ್ ಅತಿಥಿಯಾಗಿದ್ದರು. ಹುಲಿ ಕುಣಿತ ನೋಡಿ ಪ್ರಭಾವಿತರಾಗಿದ್ದ ಹರ್ಭಜನ್ ಸಿಂಗ್, ಇಷ್ಟೊಂದು ಸ್ಟೆಮಿನಾ ನನಗಿರುತ್ತಿದ್ದರೆ ಇನ್ನೂ 20 ವರ್ಷ ಕಾಲ ಕ್ರಿಕೆಟ್ ಆಡುತ್ತಿದ್ದೆ ಎಂದಿದ್ದರು. ಅಲ್ಲದೆ, ಸುನಿಲ್ ಶೆಟ್ಟಿ ಬಳಿ ಹುಲಿ ಕುಣಿತ ಕಲೆಯ ಬಗ್ಗೆ ಕೇಳಿ ತಿಳಿದುಕೊಂಡಿದ್ದರು.
ಇದೀಗ ಹುಲಿ ಕುಣಿತದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ತಮ್ಮ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿರುವ ಹರ್ಭಜನ್ ಸಿಂಗ್, ಇಂತಹ ಉತ್ಸವದಲ್ಲಿ ಪಾಲ್ಗೊಂಡಿದ್ದು ಹೆಮ್ಮೆಯ ಕ್ಷಣ ಎಂದು ಹೇಳಿಕೊಂಡಿದ್ದಾರೆ. ಹರ್ಭಜನ್ ಜಾಲತಾಣದಲ್ಲಿ ಲಕ್ಷಾಂತರ ಮಂದಿ ಫಾಲೋವರ್ ಹೊಂದಿದ್ದು ಮಂಗಳೂರಿನ ಗ್ರಾಮೀಣ ಸೊಗಡಿನ ಹುಲಿ ಕುಣಿತದ ವಿಡಿಯೋ ಹಂಚಿಕೊಳ್ಳುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹುಲಿ ಕುಣಿತ ಬಗ್ಗೆ ಆಕರ್ಷಣೆ ಮೂಡುವಂತೆ ಮಾಡಿದ್ದಾರೆ.
Pili Nalike 2023 Harbhajan Singh in Mangalore, shares nalike video on facebook.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm