ಬ್ರೇಕಿಂಗ್ ನ್ಯೂಸ್
30-10-23 01:59 pm Udupi Correspondent ಕರಾವಳಿ
ಉಡುಪಿ, ಅ 30: ಮನೆಯ ಹೊರಗೆ ಮೊಬೈಲ್ ಪೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಸಿಡಿಲು ಬಡಿದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಆವರ್ಸೆ ಸಮೀಪ ಕಿರಾಡಿಯಲ್ಲಿ ಸಂಭವಿಸಿದೆ.
ಮೃತ ಯುವಕನನ್ನು ಸ್ಥಳೀಯ ಕಿರಾಡಿ ಹಂಚಿನಮನೆ ನಿವಾಸಿ ಪ್ರಮೋದ್ ಶೆಟ್ಟಿ ( 24) ಎಂದು ಗುರುತಿಸಲಾಗಿದೆ. ಈತ ಮನೆಯ ಹೊರೆಗೆ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದು ಗಂಭೀರವಾಗಿ ಗಾಯಗೊಂಡಿದ್ದು, ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.
ಪ್ರಮೋದ್ ಬಡಕುಟುಂಬದವನಾಗಿದ್ದು, ಶಿಕ್ಷಣ ಮುಗಿಸಿ ಬ್ರಹ್ಮಾವರದ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಸೌಮ್ಯ ಸ್ವಭಾವದ ಈತ ವಾಲಿಬಾಲ್ ಮತ್ತಿತರ ಕ್ರೀಡೆಗಳಲ್ಲಿ ಭಾಗವಹಿಸುತ್ತಿದ್ದ. ಇಬ್ಬರು ಸಹೋದರರನ್ನು ಅಗಲಿದ್ದಾನೆ. ಮನೆಗೆ ಆಧಾರವಾಗಿದ್ದ ಮಗನನ್ನು ಕಳೆದುಕೊಂಡು ಕುಟುಂಬದವರು ಶೋಕಸಾಗರದಲ್ಲಿ ಮುಳುಗಿದ್ದಾರೆ
Lightning strikes youth speaking over mobile phone killed at Kundapur in Udupi.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm