ಬ್ರೇಕಿಂಗ್ ನ್ಯೂಸ್
02-11-23 11:05 pm Mangalore Correspondent ಕರಾವಳಿ
ಮಂಗಳೂರು, ನ.2: ಸುಳ್ಯದ ಬೆಳ್ಳಾರೆಯಲ್ಲಿ 2022 ರ ಜುಲೈ ತಿಂಗಳಲ್ಲಿ ನಡೆದ ಮಸೂದ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ.
ಬೆಳ್ಳಾರೆ ಸಮೀಪದ ಕಳೆಂಜ ಎಂಬಲ್ಲಿ ಮಸೂದ್ ಕೊಲೆ ಕೃತ್ಯ ನಡೆದಿತ್ತು. ಎಂಟು ಆರೋಪಿಗಳ ಪೈಕಿ ಅಭಿಲಾಷ್ ಮತ್ತು ಸುನಿಲ್ ಇವರಿಗೆ ಈಗ ಜಾಮೀನು ಲಭಿಸಿದೆ. ಆರು ಮಂದಿಗೆ ಈ ಮೊದಲೇ ಜಾಮೀನು ಸಿಕ್ಕಿತ್ತು.
ಜಾಮೀನು ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ, ಒಂದು ವರ್ಷದ ಮೇಲೆ ಆರೋಪಿಯಾಗಿ ಜೈಲಿನಲ್ಲಿದ್ದಾರೆಂಬ ವಾದಕ್ಕೆ ಪುರಸ್ಕರಿಸಿದ್ದಾರೆ. ಆರೋಪಿಗಳ ಪರವಾಗಿ ಹಿರಿಯ ವಕೀಲ ಅರುಣ್ ಶಾಮ್ ವಾದ ಮಂಡಿಸಿದ್ದರು. ವಕೀಲರಾದ ಸುಯೋಗ್ ಹೇರಳೆ ಮತ್ತು ನಿಶಾಂತ್ ಕುಶಾಲಪ್ಪ ವಕಾಲತ್ತು ವಹಿದ್ದರು.
ಮಸೂದ್ ಕೊಲೆಗೆ ಪ್ರತೀಕಾರ ಎನ್ನುವಂತೆ, ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಈ ಎರಡೂ ಕೃತ್ಯಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ದ್ವೇಷಕ್ಕೆ ಕಾರಣವಾಗಿತ್ತು.
Mangalore Masood murder case, two accused get bail. The 18-year-old B. Masood, who was grievously injured following assault by eight persons at Kalanja village in Sullia taluk on July 20, succumbed at the hospital in Mangaluru on July 21.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm