ಬ್ರೇಕಿಂಗ್ ನ್ಯೂಸ್
03-11-23 02:24 pm Mangalore Correspondent ಕರಾವಳಿ
ಮಂಗಳೂರು, ನ.3: ರೋಹನ್ ಕಾರ್ಪೋರೇಶನ್ ಸಂಸ್ಥೆಯ 'ರೋಹನ್ ಸಿಟಿ' ಬೃಹತ್ ಕಟ್ಟಡ ಸಂಕೀರ್ಣ ದ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಈ ನಡುವೆ, ನವೆಂಬರ್ ಮತ್ತು ಡಿಸೆಂಬರ್ ತಿಂಗಳಲ್ಲಿ ಬರುವ ದೀಪಾವಳಿ ಮತ್ತು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಬಿಜೈ ರೋಹನ್ ಸಿಟಿ ವಾಣಿಜ್ಯ ಮಳಿಗೆಗಳ ಹೂಡಿಕೆದಾರರಿಗೆ ಖಚಿತ 7.50% ಪ್ರತಿಫಲ ನೀಡುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಎರಡು ತಿಂಗಳಲ್ಲಿ ವಿಶೇಷ ದರ ಕಡಿತದೊಂದಿಗೆ ವಾಣಿಜ್ಯ ಮಳಿಗೆಗಳನ್ನು ಮಾರಾಟ ಮಾಡಲಾಗುವುದು ಎಂದು ಎಂದು ರೋಹನ್ ಕಾರ್ಪೋರೇಶನ್ ಸಿಎಂಡಿ ರೋಹನ್ ಮೊಂತೇರೋ ಮಾಹಿತಿ ನೀಡಿದ್ದಾರೆ.
ಬ್ಯಾಂಕ್ ಹಾಗೂ ಇನ್ನಿತರ ವಿತ್ತೀಯ ಸಂಸ್ಥೆಗಳಲ್ಲಿ ನಿರಖು ಠೇವಣಿಗಳ ಮೇಲಿನ ಬಡ್ಡಿ ದರವು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿರುವ ಈ ಸಂದರ್ಭದಲ್ಲಿ ಖಚಿತ 7.50% ಪ್ರತಿಫಲ ನೀಡುವ ವಾಣಿಜ್ಯ ಮಳಿಗೆಗಳಲ್ಲಿ ಹೂಡಿಕೆ.
ಮಾಡುವುದು ಲಾಭದಾಯಕ ಆಗಲಿದೆ. ವಾಣಿಜ್ಯ ಮಳಿಗೆಗಳ ಮೌಲ್ಯವು ವರ್ಷಗಳು ಕಳೆದಂತೆ ಏರಿಕೆಯಾಗುತ್ತಾ ಸಾಗುತ್ತದೆ. 'ರೋಹನ್ ಸಿಟಿ' ವಿಶೇಷ ಯೋಜನೆಯಾಗಿದ್ದು 284 ಪ್ರತ್ಯೇಕ ಘಟಕಗಳನ್ನು ಒಳಗೊಂಡಿದ್ದು 2 ಲಕ್ಷ ಚದರ ಅಡಿ ವಾಣಿಜ್ಯ ಮಳಿಗೆಗಳಿವೆ. ಯೋಜನೆಯಲ್ಲಿ 6 ಲಕ್ಷ ಚದರ ಅಡಿ ವಸತಿ ಪ್ರದೇಶ ಒಳಗೊಂಡಿದ್ದು, ಒಟ್ಟು 546 ಅಪಾರ್ಟ್‌ಮೆಂಟ್‌ಗಳನ್ನು ಒಳಗೊಂಡಿದೆ. ವಸತಿ ಆಯ್ಕೆಗಳು ಡ್ಯುಪ್ಲೆಕ್ಸ್, 6 ಬಿಎಚ್‌ಕೆ, 4 ಬಿಎಚ್‌ಕೆ, 1405ರಿಂದ 1900 ಚದರ ಅಡಿ 3 ಬಿಎಚ್‌ಕೆ, 1075 ರಿಂದ 1135 ಚದರ ಅಡಿ 2 ಬಿಎಚ್‌ಕೆ ಮತ್ತು 700 ರಿಂದ 815 ಚದರ ಅಡಿ 1 ಬಿಎಚ್‌ಕೆ ಫ್ಲ್ಯಾಟುಗಳೊಂದಿಗೆ ವಿವಿಧ ಅಗತ್ಯಗಳನ್ನು ಪೂರೈಸುತ್ತವೆ.
ಯಾಂತ್ರೀಕೃತ ಪಾರ್ಕಿಂಗ್ ವ್ಯವಸ್ಥೆಯನ್ನು ಹೊಂದಿದ್ದು, ದ್ವಿಚಕ್ರ ಮತ್ತು ಚತುಶ್ಚಕ್ರ ವಾಹನಗಳಿಗೆ ಅವಕಾಶ ಕಲ್ಪಿಸುತ್ತದೆ. ಉನ್ನತವಾಗಿ ವಿನ್ಯಾಸಗೊಳಿಸಿದ ವಸತಿ ಮತ್ತು ವಾಣಿಜ್ಯ ಮಳಿಗೆ,
ಆಧುನಿಕ ಪಾರ್ಕಿಂಗ್ ವ್ಯವಸ್ಥೆಯೊಂದಿಗೆ, ರೋಹನ್ ಸಿಟಿ ನಿವಾಸಿಗಳಿಗೆ ಉತ್ಕೃಷ್ಟ ಜೀವನಕ್ಕೆ ಅನುಕೂಲ ವಾತಾವರಣ ಕಲ್ಪಿಸುತ್ತದೆ ಮತ್ತು ವಾಣಿಜ್ಯ ಉದ್ಯಮಗಳಿಗೆ ವ್ಯಾಪಾರ ಕೇಂದ್ರವಾಗಿದೆ" ಎಂದರು.
ರೋಹನ್ ಸಿಟಿ ಸಮುಚ್ಚಯದ ವೈಶಿಷ್ಟ್ಯಗಳು :
ಹೆಚ್ಚಿನ ವಿವರಗಳಿಗಾಗಿ ರೋಹನ್ ಸಿಟಿ, ಬಿಜೈ ಮುಖ್ಯರಸ್ತೆಯ ಕಚೇರಿ ಅಥವಾ ದೂರವಾಣಿ 9845490100 / 9845607725 / 9845607724/ 9036392627 ಸಂಖ್ಯೆಗಳನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ www.rohancity.in ಅಂತರ್‌ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ರೋಹನ್ ಕಾರ್ಪೊರೇಷನ್ ಚೇರ್ಮೆನ್ ರೋಹನ್ ಮೊಂತೆರೋ, ಜನರಲ್ ಮೆನೇಜರ್ ಸುಮನಾ ಎಂ.ಡಿ., ಅಡ್ಮಿನ್ ಲೆಸ್ಲಿ, ಶಮಿನಾ ಸೋನ್ಸ್, ಡಿಯೋನ್ ಮೊಂತೇರೋ, ಟೈಟಸ್ ನೋರೋನ್ಹ ಮತ್ತಿತರರು ಉಪಸ್ಥಿತರಿದ್ದರು.
Mangalore Rohan City Bejai unveils 7.50 percent assured return on investment scheme in new building. Rohan City is proud to introduce a double benefit scheme for its esteemed customers, allowing them to own a property that appreciates in value while enjoying an assured return of 7.5%. This exclusive offer is available during the festive months of November and December, coinciding with the joyous occasions of Deepavali and Christmas.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm