ಬ್ರೇಕಿಂಗ್ ನ್ಯೂಸ್
03-11-23 10:21 pm Udupi Correspondent ಕರಾವಳಿ
ಪಡುಬಿದ್ರೆ, ನ 03: ಪ್ರಯಾಣಿಕರನ್ನು ಇಳಿಸಲು ನಿಂತಿದ್ದ ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದು ರಸ್ತೆಗೆ ಎಸೆಲ್ಪಟ್ಟು ಬೈಕ್ ಸವಾರನ ಮೇಲೆ ಟ್ಯಾಂಕರ್ ಲಾರಿ ಹರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರೆ ಪೇಟೆ ಬಸ್ ನಿಲ್ದಾಣದ ಬಳಿ ನಡೆದಿದೆ.
ಮೃತ ಸವಾರನನ್ನು ಪಡುಬಿದ್ರೆ ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ.
ಇಂದು ಸಂಜೆ ಪ್ರಜ್ವಲ್ ಕೆಲಸ ಮುಗಿಸಿ ತನ್ನ ಮನೆಗೆ ತೆರಳುತ್ತಿದ್ದಾಗ ಪಡುಬಿದ್ರೆ ಪೇಟೆ ಬಸ್ ನಿಲ್ದಾಣದ ಬಳಿ ನಿಯಂತ್ರಣ ತಪ್ಪಿ ನಿಂತಿದ್ದ ಬಸ್ ಗೆ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಟ್ಯಾಂಕರ್ ಲಾರಿ ಹರಿದ ಪರಿಣಾಮ ಪ್ರಜ್ವಲ್ ಸ್ಥಳದಲ್ಲೇ ಸಾವನಪ್ಪಿದ್ದಾರೆ.
ಪಡುಬಿದ್ರೆ ಪೊಲೀಸರು ಸ್ಥಳಕ್ಕೆ ಧಾವಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
Padubidri accident, Youth killed after truck goes over him after ramming bus.
26-11-24 10:46 pm
Bangalore Correspondent
Shivamogga, Monkey fever, Dinesh Gundu Rao: ಮ...
26-11-24 10:23 pm
BJP, Vijayendra: ಉಪ ಚುನಾವಣೆ ಸೋಲು ; ಪಕ್ಷದ ಕಾರ್...
26-11-24 06:56 pm
MLA Gaviyappa, Congress: ಗ್ಯಾರಂಟಿ ಸ್ಕೀಂನಿಂದಾಗ...
26-11-24 06:11 pm
Davanagere News, Heart Attack: ಗಂಡ ಹೃದಯಾಘಾತಕ್...
26-11-24 11:52 am
27-11-24 02:00 pm
HK News Desk
ರಸ್ತೆ ಬದಿ ಮಲಗಿದ್ದ ಅಲೆಮಾರಿ ಗುಂಪಿನ ಮೇಲಿಂದ ಹರಿದ...
27-11-24 12:36 pm
ಕ್ಯುಆರ್ ಕೋಡ್ ಸಹಿತ ಹೊಸ ನಮೂನೆಯ ಪ್ಯಾನ್ 2.0 ಜಾರಿ...
26-11-24 09:43 pm
BJP Devendra Fadnavis, Eknath Shinde: ಮಹಾರಾಷ್...
26-11-24 07:32 pm
ಪ್ರವಾಸೋದ್ಯಮ ಇಲಾಖೆಗೆ ನಿಗದಿಪಡಿಸಿದ್ದ ದರ್ಶನ ಟಿಕೆಟ...
23-11-24 11:07 pm
27-11-24 11:04 pm
Mangalore Correspondent
Muneer Katipalla, Mangalore, Anupam Agarwal;...
27-11-24 09:36 pm
Dr Chinnappa Gowda, Mangalore: 25 ಕೋಟಿ ವ್ಯಯಿಸ...
27-11-24 08:50 pm
Mangalore MP Captain Brijesh Chowta, Chouhan...
27-11-24 08:39 pm
Mangalore News: ಬ್ರಿಟಿಷರ ಕಾಲದ ಜಿಲ್ಲಾಧಿಕಾರಿ ಕಚ...
27-11-24 08:28 pm
27-11-24 03:36 pm
HK News Desk
Mangalore, Robbery, Crime : ಕೊಲ್ಯದ ಜಾಯ್ ಲ್ಯಾಂ...
27-11-24 01:11 pm
Mangalore crime, ACP Dhanya Nayak, Drugs: ಎಸಿ...
26-11-24 03:10 pm
ಹುಬ್ಬಳ್ಳಿ ದರೋಡೆ ಪ್ರಕರಣದಲ್ಲಿ ಮಂಗಳೂರು ನಂಟು ; ಉಳ...
25-11-24 06:17 pm
Honeytrap Bangalore, Crime, Udupi: ಪ್ರೊಫೆಸರ್...
24-11-24 04:33 pm