ಬ್ರೇಕಿಂಗ್ ನ್ಯೂಸ್
07-11-23 11:19 pm Mangalore Correspondent ಕರಾವಳಿ
ಮಂಗಳೂರು, ನ.7: ರಸ್ತೆ ಬದಿ ನಿಂತಿದ್ದ ಟ್ರಕ್ ಹಿಮ್ಮುಖವಾಗಿ ಚಲಿಸಿದ ಪರಿಣಾಮ ಓರ್ವ ಗಂಭೀರ ಗಾಯಗೊಂಡು, ನಾಲ್ಕು ಕಾರುಗಳು ಮತ್ತು ದ್ವಿಚಕ್ರ ವಾಹನ ಹಾಗೂ ಬಟ್ಟೆ ಮಳಿಗೆ ಜಖಂಗೊಂಡ ಘಟನೆ ಸುರತ್ಕಲ್ ನಲ್ಲಿ ಮಂಗಳವಾರ ಸಂಜೆ ನಡೆದಿದೆ.

ಸರಕು ಹೇರಿಕೊಂಡಿದ್ದ ಲಾರಿಯನ್ನು ರೋರೋ ರೈಲಿನಲ್ಲಿ ತೆರಳುವ ಸಲುವಾಗಿ ಸುರತ್ಕಲ್ ಪೇಟೆಯಲ್ಲಿ ನಿಲ್ಲಿಸಲಾಗಿತ್ತು. ಚಾಲಕ ಲಾರಿಯನ್ನು ರಸ್ತೆಯ ಪಕ್ಕದಲ್ಲಿ ನಿಲ್ಲಿಸಿ ಹೊರಗೆ ತೆರಳಿದ್ದ ಎನ್ನಲಾಗಿದೆ. ಈ ವೇಳೆ ರೈಲ್ವೇ ನಿಲ್ದಾಣದ ರಸ್ತೆಯ ಭಾರತ್ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ಲಾರಿ ಹಿಮ್ಮುಖವಾಗಿ ಚಲಿಸಿದ್ದು ಎದುರಿನ ಮೂಡ ಮಾರುಕಟ್ಟೆಯ ಪಾರ್ಕಿಂಗ್ ನಲ್ಲಿ ನಿಲ್ಲಿಸಲಾಗಿದ್ದ ಕಾರುಗಳಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಕಾರಿನ ಬಳಿ ನಿಂತಿದ್ದ ಓರ್ವನಿಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಸುರತ್ಕಲ್ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Suratkal Parked Truck Suddenly Reverses 4 Cars Two Wheeler Clothes Shop Dameged One Person Injured.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm