ಬ್ರೇಕಿಂಗ್ ನ್ಯೂಸ್
14-11-23 04:21 pm Mangalore Correspondent ಕರಾವಳಿ
ಮಂಗಳೂರು, ನ.14: ಮೂಡುಬಿದ್ರೆ ಆಳ್ವಾಸ್ ಕಾಲೇಜಿನ ಪಿಯು ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು ಇತರೇ ವಿದ್ಯಾರ್ಥಿಗಳು ರಕ್ಷಿಸಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮಂಡ್ಯ ಮೂಲದ ಪಿಯುಸಿ ಸೈನ್ಸ್ ಓದುತ್ತಿದ್ದ ವಿದ್ಯಾರ್ಥಿನಿ, ನಿನ್ನೆ ರಾತ್ರಿ ಹಾಸ್ಟೆಲ್ ನಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಕೂಡಲೇ ಇತರೇ ವಿದ್ಯಾರ್ಥಿಗಳು ಸೇರಿ ಯುವತಿಯನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೂರು ದಿನಗಳ ಹಿಂದೆ ಇದೇ ವಿದ್ಯಾರ್ಥಿನಿ ಬ್ಲೇಡಿನಿಂದ ಕೈ ಕೊಯ್ದುಕೊಂಡಿದ್ದು ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಳು. ಇದೀಗ ಮತ್ತೆ ನೇಣಿಗೆ ಶರಣಾಗಲು ಯತ್ನಿಸಿದ್ದಾಳೆ. ಮೂಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Moodabidri alvas college PU student attempts for suicide in Mangalore.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
27-07-25 03:26 pm
Bangalore Correspondent
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm