ಬ್ರೇಕಿಂಗ್ ನ್ಯೂಸ್
16-11-23 10:35 pm Mangalore Correspondent ಕರಾವಳಿ
ಪುತ್ತೂರು, ನ 16: ಮಾಜಿ ಶಾಸಕ ಸಂಜೀವ ಮಠಂದೂರು ಅವರಿಗೆ ವಿಷಪೂರಿತ ಹಾವು ಕಡಿದಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹಿರೇಬಂಡಾಡಿಯಲ್ಲಿ ಮನೆ ಬಳಿಯ ತೋಟಕ್ಕೆ ಹೋದ ವೇಳೆ ಅವರಿಗೆ ವಿಷಪೂರಿತ ಕಟ್ಟು ಹಾವು (ಕ್ರೈಟ್) ಕಡಿದಿತ್ತು. ಅವರಿಗೆ ಪ್ರಥಮ ಚಿಕಿತ್ಸೆ ಕೊಡಿಸಿ, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದು ಚಿಕಿತ್ಸೆ ನಡೆಯುತ್ತಿದೆ. ಬಿಜೆಪಿಯ ಹಿರಿಯ ನಾಯಕರು, ಮುಖಂಡರುಗಳು ಆಸ್ಪತ್ರೆಗೆ ಧಾವಿಸಿದ್ದಾರೆ.
ಯಾವುದೇ ತೊಂದರೆಯಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
Former Puttur BJP MLA Sanjeeva Matandoor admitted to hospital after Snake bite.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
28-07-25 11:07 pm
HK News Desk
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
28-07-25 10:41 pm
Mangalore Correspondent
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
28-07-25 11:20 pm
Mangalore Correspondent
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm