ಬ್ರೇಕಿಂಗ್ ನ್ಯೂಸ್
14-11-20 09:16 pm Headline Karnataka News Network ಕರಾವಳಿ
ಬಂಟ್ವಾಳ, ನವೆಂಬರ್ 14: ದೀಪಾವಳಿ ಹಿನ್ನೆಲೆಯಲ್ಲಿ ಮಾರುಕಟ್ಟೆಗೆ ಈ ಬಾರಿ ಪರಿಸರ ಸ್ನೇಹಿ ಹಣತೆಗಳು ಬಂದಿವೆ. ಆದರೆ, ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಮಾತ್ರ ವಿಭಿನ್ನ ರೀತಿಯ ಹಣತೆಗಳು ರೂಪ ಪಡೆದಿವೆ.
ಕಲ್ಲಡ್ಕ ಶಾಲೆಯ ಆವರಣದಲ್ಲಿರುವ ಗೋಶಾಲೆಯಲ್ಲಿರುವ ಸುಮಾರು 40ಕ್ಕೂ ಅಧಿಕ ಗೋವುಗಳ ಸಗಣಿಯಿಂದ ಮಕ್ಕಳೇ ಸೇರಿ (ಗೋಮಯ) 10 ಸಾವಿರ ಹಣತೆಗಳನ್ನು ತಯಾರಿಸಿದ್ದಾರೆ.
ಈಗಾಗಲೇ ಇವುಗಳನ್ನು ಪ್ರಧಾನಮಂತ್ರಿ ಕಾರ್ಯಾಲಯಕ್ಕೂ ಕಳಿಸಿಕೊಡಲಾಗಿದೆ. ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಸುಮಾರು 3 ಸಾವಿರದಷ್ಟು ವಿದ್ಯಾರ್ಥಿಗಳಿದ್ದಾರೆ. ಶಿಕ್ಷಕರು, ಪೋಷಕರು, ಸಾರ್ವಜನಿಕರ ಸಹಕಾರದಿಂದ ಗೋಮಯ ಹಾಗೂ ಮಣ್ಣಿನಿಂದ ಹಣತೆಗಳನ್ನು ತಯಾರಿಸಲಾಗಿದೆ. ಗೋಮಯದ ಪಾಕ ತಯಾರಿಸಿ, ಅಚ್ಚಿನಲ್ಲಿ ಒತ್ತಿ, ಬಿಸಿಲಿನಲ್ಲಿ ಒಣಗಿಸಿ ಹಣತೆ ರೆಡಿ ಮಾಡಲಾಗಿದೆ. ಶ್ರೀರಾಮ ವಿದ್ಯಾಕೇಂದ್ರ ಸಂಸ್ಥಾಪಕ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಮಾರ್ಗದರ್ಶನದಲ್ಲಿ ಪದವಿ ವಿಭಾಗದ ಪ್ರಿನ್ಸಿಪಾಲ್ ಕೃಷ್ಣಪ್ರಸಾದ್ ಕಾಯರ್ ಕಟ್ಟೆ ನೇತೃತ್ವದಲ್ಲಿ ಹಣತೆಗಳನ್ನು ತಯಾರಿಸಲಾಗಿದೆ.
Two dozen eco-friendly Diyas made from cow manure by the students of Sri Rama Degree College, Kalladka have been sent to PM Modi
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm