ಬ್ರೇಕಿಂಗ್ ನ್ಯೂಸ್
20-11-23 05:35 pm Udupi Correspondent ಕರಾವಳಿ
ಉಡುಪಿ, ನ.20: ಒಂದೇ ಕುಟುಂಬದ ತಾಯಿ, ಮಕ್ಕಳ ಕೊಲೆ ಪ್ರಕರಣದ ಬಗ್ಗೆ ಫೇಸ್ಬುಕ್ನಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಮೊಹಮ್ಮದ್ ಹಫೀಜ್ ಎಂಬಾತನ ಮೇಲೆ ಉಡುಪಿ ಸೈಬರ್ ಪೊಲೀಸರು ಸ್ವಯಂ ಪ್ರಕರಣ ದಾಖಲು ಮಾಡಿದ್ದಾರೆ.
ಶಿವಮೊಗ್ಗ ಮೂಲದ ಹಫೀಜ್ ಮೊಹಮ್ಮದ್ ವಿರುದ್ಧ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಕೇಸು ದಾಖಲಾಗಿದೆ. ಉಡುಪಿ ನೇಜಾರಿನ ನಾಲ್ವರ ಕೊಲೆ ಪ್ರಕರಣ ಸಂಬಂಧ ಹಫೀಜ್ ಮೊಹಮದ್ ಎಂಬಾತ ತನ್ನ ಫೇಸ್ಬುಕ್ ಖಾತೆಯಲ್ಲಿ ಪ್ರಚೋದನಾಕಾರಿ ಪೋಸ್ಟ್ಗಳನ್ನು ಹಂಚಿಕೊಂಡಿದ್ದ. ಪ್ರಿಪರೇಶನ್ ಇಲ್ಲದೇ ಪ್ರವೀಣ್ ಚೌಗಲೆಯನ್ನು ಕೊಲ್ಲುವ ಒಂದು ಸುಲಭದ ದಾರಿಯನ್ನು ನೇಜಾರಿನವರು ಕಳೆದುಕೊಂಡರು ಎಂದು ಘಟನೆ ಉಲ್ಲೇಖಿಸಿ, ಪೋಸ್ಟ್ ಹಾಕಿದ್ದ.

ಈ ಬಗ್ಗೆ ಪೊಲೀಸರು ಅಪರಾಧ ಕೃತ್ಯಕ್ಕೆ ಪ್ರಚೋದನೆ, ಸಾರ್ವಜನಿಕ ಶಾಂತಿ ಕದಡುವ ಯತ್ನವೆಂದು ಐಪಿಸಿ 155, 505(2) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
Udupi family murder case, FIR on youth for spreading hatred on social media. An FIR was filed against a youth in Karnataka's Udupi district for making a statement on social media, claiming that an opportunity was lost to "finish off" the killer of a Muslim family, police said on Monday.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm