ಬ್ರೇಕಿಂಗ್ ನ್ಯೂಸ್
21-11-23 10:55 am Mangalore Correspondent ಕರಾವಳಿ
ಬೆಳ್ತಂಗಡಿ, ನ 22: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಅವಹೇಳನಕಾರಿ ರೀತಿಯಲ್ಲಿ ಮಾತನಾಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಪಿ ಬಿಜೆಪಿ ಕಾರ್ಯಕರ್ತನ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಕೋರಿಗದ್ದೆ ನಿವಾಸಿ, ವೃತ್ತಿಯಲ್ಲಿ ಸೆಲೂನ್ ಅಂಗಡಿಯಲ್ಲಿ ಕೆಲಸ ಮಾಡುವ ಕೊಕ್ಕಡದ ಬಿಜೆಪಿ ಕಾರ್ಯಕರ್ತ ರಜಿತ್ ಕೊಕ್ಕಡ ಎಂಬವರು ಆಡಿಯೋ ಹರಿಬಿಟ್ಟಿದ್ದಾರೆ ಎಂದು ಬೆಳ್ತಂಗಡಿ ಕಾಂಗ್ರೆಸ್ ಕಾರ್ಯಕರ್ತ ಹಕಿಮ್ ಕೊಕ್ಕಡ ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ಐಪಿಸಿ 1860 (u/s 153A,504,505(2)) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Deformative remarks Audio against CM Siddaramaiah goes viral, FIR filed at Dharmasthala police station.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm