ಬ್ರೇಕಿಂಗ್ ನ್ಯೂಸ್
21-11-23 05:31 pm Mangalore Correspondent ಕರಾವಳಿ
ಉಳ್ಳಾಲ, ನ.21: ಸಹೋದ್ಯೋಗಿ ಸ್ನೇಹಿತ ಆತ್ಮಹತ್ಯೆಗೈದು ಸಾವನ್ನಪ್ಪಿದ ಬಳಿಕ ಖಿನ್ನನಾಗಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಮುಡಿಪುವಿನಲ್ಲಿ ನಡೆದಿದೆ.
ನಗರದ ಕಂಕನಾಡಿಯ ಕಾಂಚನ ಶೋರೂಮಿನಲ್ಲಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ ಮುಡಿಪು, ಗರಡಿಪಳ್ಳ ನಿವಾಸಿ ಕಿಶೋರ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ಜಯ ಎಂಬವರಿಗೆ ಸೇರಿದ ಮುಡಿಪುವಿನ ಕಾರಿನ ಗ್ಯಾರೇಜ್ ಒಳಗಡೆಯ ಕಬ್ಬಿಣದ ಸಲಾಕೆಗೆ ಕಿಶೋರ್ ನೇಣು ಹಾಕಿಕೊಂಡು ಆತ್ಮಹತ್ಯೆಗೈದಿದ್ದಾನೆ.
ನ.20ರಂದು ಬೆಳಗ್ಗೆ ಕೆಲಸಕ್ಕೆ ತೆರಳಿದ್ದ ಕಿಶೋರ್ ತಡರಾತ್ರಿಯಾದರೂ ಮನೆಗೆ ವಾಪಸ್ಸಾಗಿರಲಿಲ್ಲ. ಮನೆಮಂದಿ, ಸ್ನೇಹಿತರು ಒಟ್ಟಾಗಿ ಮನೆಯ ಸುತ್ತ ಮುತ್ತ, ಸಂಬಂಧಿಕರ ಮನೆಗಳಲ್ಲಿ ಹುಡುಕಾಡಿ ಬಳಿಕ ಕಿಶೋರ್ ದಿನನಿತ್ಯವೂ ಕೆಲಸದಿಂದ ವಾಪಸ್ಸಾಗಿ ಕುಳಿತುಕೊಳ್ಳುವ ಗ್ಯಾರೇಜ್ ಸಮೀಪ ಹುಡುಕಾಡಿದಾಗ ಬೈಕ್ ಪತ್ತೆಯಾಗಿದೆ. ಗ್ಯಾರೇಜ್ ಒಳಗಡೆ ಕಿಶೋರ್ ನೇಣು ಹಾಕಿರುವುದು ಬೆಳಕಿಗೆ ಬಂದಿದೆ. ಕಿಶೋರ್ ಕೆಲಸ ಮಾಡುತ್ತಿದ್ದ ಶೋರೂಮಿನ ಸಹೋದ್ಯೋಗಿ ಸುಪರ್ ವೈಸರ್ ಆರು ತಿಂಗಳ ಹಿಂದಷ್ಟೇ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಪ್ತನ ಅಕಾಲಿಕ ಸಾವಿನಿಂದ ಕಿಶೋರ್ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ.
Mudipu 25 year old youth commits suicide after his friends death in Mangalore. The deceased has been identified as Kishor.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm