ಬ್ರೇಕಿಂಗ್ ನ್ಯೂಸ್
24-11-23 03:17 pm Udupi Correspondent ಕರಾವಳಿ
ಉಡುಪಿ, ನ 24: ಪೆಟ್ರೋಲ್ ಪಂಪ್ ಒಂದರಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಟಿಪ್ಪರ್ ಹರಿದು ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೆಬ್ರಿ ಸಮೀಪದ ಸೋಮೇಶ್ವರ ಪೆಟ್ರೋಲ್ ಪಂಪ್ನಲ್ಲಿ ನಡೆದಿದೆ.
ಶಿವರಾಜ್ (38) ಸಾವನ್ನಪ್ಪಿದ ಕಾರ್ಮಿಕ.
ಮೃತ ಶಿವರಾಜ್ ಸಾಗರ ತಾಲೂಕಿನ ಕೊರ್ಲಿ ಕೊಪ್ಪದ ನಿವಾಸಿ. ಶಿವರಾಜ್ ಹಾಗೂ ಮಹೇಂದ್ರ ಎಂಬವರು ಪೆಟ್ರೋಲ್ ಪಂಪ್ ಬಳಿ ತಮ್ಮ ವಾಹನವನ್ನು ಬದಿಗಿಟ್ಟು ಮಲಗಿದ್ದರು. ನಿದ್ರೆಗೆ ಜಾರಿದ್ದ ವೇಳೆ ದುರ್ಘಟನೆ ನಡೆದಿದೆ
ಅದೇ ಪೆಟ್ರೋಲ್ ಪಂಪ್ಗೆ ಬಂದು ಪೆಟ್ರೋಲ್ ಹಾಕಿಸಿ ಹೊರಟಿದ ಟಿಪ್ಪರ್, ಅಲ್ಲೇ ಮಲಗಿದ್ದ ಶಿವರಾಜ್ ಹಾಗೂ ಮಹೇಂದ್ರ ಮೇಲೆ ಹರಿದಿದೆ. ಇದರಿಂದ ಶಿವರಾಜ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್ ಮಹೇಂದ್ರ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Truck goes over man sleeping at petrol pump at hebri in udupi, karkala.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm