ಬ್ರೇಕಿಂಗ್ ನ್ಯೂಸ್
26-11-23 01:20 pm Mangaluru Correspondent ಕರಾವಳಿ
ಪುತ್ತೂರು, ನ.26: ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ್ದಕ್ಕೆ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿ ಕಲಿಯುತ್ತಿದ್ದ ನಿಶಾ(17) ಮೃತ ವಿದ್ಯಾರ್ಥಿನಿ.
ಎರಡು ವಾರಗಳ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದಳು. ಆದರೆ ಓಟದ ಸ್ಪರ್ಧೆಯಲ್ಲಿ ಬಹುಮಾನ ಸಿಗದಿದ್ದಕ್ಕೆ ಬೇಸರಗೊಂಡಿದ್ದ ನಿಶಾ ಮನೆಗೆ ಬಂದು ಖಿನ್ನತೆಗೀಡಾಗಿದ್ದಳು. ಹೀಗಾಗಿ ಪುತ್ತೂರಿನ ಸಂಪ್ಯದ ಮನೆಯಲ್ಲಿ ತೋಟಕ್ಕೆ ಸಿಂಪಡಿಸುವ ಕೀಟನಾಶಕ ಸೇವಿಸಿದ್ದರು. ತೀವ್ರ ವಾಂತಿ ಮಾಡಿಕೊಂಡಿದ್ದರಿಂದ ಮನೆಯವರು ವಿಚಾರಿಸಿದಾಗ ಕೀಟನಾಶಕ ಸೇವಿಸಿರುವುದು ಬೆಳಕಿಗೆ ಬಂದಿತ್ತು.
ಕೂಡಲೇ ಪುತ್ತೂರಿನ ಆಸ್ಪತ್ರೆಗೆ ನಿಶಾ ಅವರನ್ನು ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನಿಂದ ಮಂಗಳೂರಿಗೆ ಕೊಂಡೊಯ್ಯುವಂತೆ ವೈದ್ಯರು ತಿಳಿಸಿದ್ದರು. ಒಂದು ವಾರದಿಂದ ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಿಶಾ ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
A 17-year old girl from Puttur commits suicide for not getting a prize in sports at college. The deceased has been identified as Nisha of Vivkeanand Pu College.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:31 pm
Bengaluru Staffer
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm