ಬ್ರೇಕಿಂಗ್ ನ್ಯೂಸ್
26-11-23 09:54 pm Mangaluru Correspondent ಕರಾವಳಿ
ಮಂಗಳೂರು, ನ.26: ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ಹೋರಾಡಿ ದೇಶಕ್ಕಾಗಿ ತನ್ನ ಪ್ರಾಣವನ್ನೇ ಬಲಿದಾನಗೈದ ಕರುನಾಡಿನ ವೀರಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಹೆಸರನ್ನು ಹೆದ್ದಾರಿ ಮತ್ತು ಮಂಗಳೂರು ನಗರ ಸಂಪರ್ಕಿಸುವ
ಕೊಟ್ಟಾರ ಚೌಕಿ ಜಂಕ್ಷನ್ ಸರ್ಕಲ್ ಗೆ ನಾಮಕರಣ ಮಾಡಲಾಗುವುದು ಎಂದು ಎಂದು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಹೇಳಿದ್ದಾರೆ.
ಕೊಟ್ಟಾರ ಚೌಕಿಯಲ್ಲಿ ಅಮರ್ ಜವಾನ್ ಥೀಮ್ ಪಾರ್ಕ್ ನಿರ್ಮಾಣವಾಗಲಿದೆ. ಇದರ ಜತೆಗೆ ಮಂಗಳೂರಿನಲ್ಲಿ ಕಲಿತು ಬೆಳೆದು ಈ ಊರಿನ ಜೊತೆಗೆ ಅವಿನಾಭಾವ ಸಂಬಂಧ ಹೊಂದಿರುವ ಕ್ಯಾ.ಪ್ರಾಂಜಲ್ ಅವರ ಹೆಸರಿಟ್ಟು ಶಾಶ್ವತವಾಗಿಸುವುದು ಸೂಕ್ತವಾಗಿದೆ. ಈ ಬಗ್ಗೆ ಮಂಗಳೂರು ಮಹಾನಗರ ಪಾಲಿಕೆ ಕ್ರಮ ಕೈಗೊಳ್ಳುವಂತೆ ಪತ್ರ ಬರೆಯಲಾಗುವುದು ಎಂದು ತಿಳಿಸಿದ್ದಾರೆ.
ಉತ್ತಮ ಜೀವನಕ್ಕಾಗಿ ಲಕ್ಷಾಂತರ ರೂಪಾಯಿ ವೇತನ ಬರುವ ಬೇರೆ ಉದ್ಯೋಗವನ್ನು ಆರಿಸುವ ಬದಲು ಬಾಲ್ಯದಿಂದಲೇ ಸೈನ್ಯ ಸೇರಬೇಕೆಂಬ ಆಶಯದಂತೆ ದೇಶ ಸೇವೆಗಿಳಿದ ಕ್ಯಾಪ್ಟನ್ ಪ್ರಾಂಜಲ್ ನಿರ್ಧಾರ, ಅವರ ಸಾಹಸಗಾಥೆ ಯುವಶಕ್ತಿಗೆ ಪ್ರೇರಣೆಯಾಗಿದೆ.
ಅವರ ಕುಟುಂಬಕ್ಕೆ ಅನಿರೀಕ್ಷಿತ ಆಘಾತವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ತಿಳಿಸಿದ್ದಾರೆ.
Kottara Chowki Circle to be named as Captain Pranjal circle says MLA Bharath Shetty
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:31 pm
Bengaluru Staffer
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm