ಬ್ರೇಕಿಂಗ್ ನ್ಯೂಸ್
16-11-20 05:58 pm Mangaluru Correspondent ಕರಾವಳಿ
ಮಂಗಳೂರು, ನವೆಂಬರ್ 16: ಈ ಬಾರಿ ದೀಪಾವಳಿಗೆ ಪಟಾಕಿ ನಿಷೇಧಿಸಬೇಕೆಂಬ ಒತ್ತಾಯದ ನಡುವೆಯೂ ರಾಜ್ಯ ಸರ್ಕಾರ ಹಸಿರು ಪಟಾಕಿ ಉರಿಸಲು ಅವಕಾಶ ನೀಡಿತ್ತು. ಅದರಂತೆ, ಹೆಚ್ಚು ಮಾಲಿನ್ಯಕ್ಕೆ ಕಾರಣವಾಗುವ ಪಟಾಕಿ ಉರಿಸದಂತೆ ಸೂಚಿಸಿ, ಮಾರಾಟಕ್ಕೆ ಅವಕಾಶ ನೀಡಲಾಗಿತ್ತು. ರಾಜ್ಯ ಸರಕಾರ ಮತ್ತು ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಮಂಗಳೂರಿನ ವಿವಿಧೆಡೆ ಅಧಿಕಾರಿಗಳು ಪಟಾಕಿ ಅಂಗಡಿಗಳಿಗೆ ದಾಳಿ ನಡೆಸಿದ್ದಾರೆ.
ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು, ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಮತ್ತು ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ.



ಮಂಗಳೂರು ನಗರ, ಉಳ್ಳಾಲ ಮತ್ತು ಕೋಟೆಪುರದ ವಿವಿಧೆಡೆ ಹಾಕಿದ್ದ ಪಟಾಕಿ ಸ್ಟಾಲ್ ಗಳಿಗೆ ದಿಢೀರ್ ದಾಳಿ ನಡೆಸಿರುವ ಅಧಿಕಾರಿಗಳು ಯಾವೆಲ್ಲಾ ಪಟಾಕಿಗಳನ್ನು ಮಾರಾಟಕ್ಕಿಟ್ಟಿದ್ದಾರೆ ಎಂದು ಪರಿಶೀಲನೆ ನಡೆಸಿದ್ದಾರೆ.
ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಡಾ.ಮಂಜು ರಾಜಣ್ಣ , ಮಹಾನಗರ ಪಾಲಿಕೆ ವಲಯಾಧಿಕಾರಿ ಯಶವಂತ್, ಆರೋಗ್ಯ ಅಧಿಕಾರಿ ಡಾ.ಮಂಜಯ್ಯ ಶೆಟ್ಟಿ, ಕಂದಾಯ ನಿರೀಕ್ಷಕರಾದ ಅಕ್ಷತ್ ಮತ್ತು ರವೀಂದ್ರ, ಪರಿಸರ ಅಭಿಯಂತರ ಯಾಸ್ಮೀನ್, ಪ್ರಭಾಕರ್ ಮತ್ತು ಪೊಲೀಸ್ ಇಲಾಖೆಯಿಂದ ಪಿಎಸ್ ಐಗಳಾದ ಜ್ಞಾನ ಶೇಖರ್, ಪ್ರದೀಪ್, ಕಲಾಶ್ರೀ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Police and Revenue officers Raided on Cracker stalls at various places in Mangalore, Ullal and Kotepura here on Nov 16, Monday, 2020.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm