ಬ್ರೇಕಿಂಗ್ ನ್ಯೂಸ್
04-12-23 10:17 pm Mangalore Correspondent ಕರಾವಳಿ
ಮಂಗಳೂರು, ಡಿ.4: ನವೆಂಬರ್ 22ರಂದು ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು ಹಾಗೂ ಭಾರತೀಯ ಸೇನೆಯ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ 50 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದರು. ಆದರೆ ಇದೀಗ ಮಾಧ್ಯಮ ವರದಿಗಾರರ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ "ಯಾರು ಪ್ರಾಂಜಲ್" ಎಂಬ ಉಡಾಫೆ ಉತ್ತರ ನೀಡಿರುವುದು ಮುಖ್ಯಮಂತ್ರಿಗಳ ನಡೆ ಮತ್ತು ನುಡಿಗೆ ಸಂಬಂಧವೇ ಇಲ್ಲ ಎಂಬುದು ಸಾಬೀತಾಗಿದೆ ಎಂದು ನಿವೃತ್ತ ಸೇನಾನಿ, ಬಿಜೆಪಿ ಮುಖಂಡ ಕ್ಯಾ. ಬೃಜೇಶ್ ಚೌಟ ಪ್ರತಿಕ್ರಿಯಿಸಿದ್ದಾರೆ.
"ಬಾಳಿ ಬೆಳಗಬೇಕಿದ್ದ ನಮ್ಮ ರಾಜ್ಯದ ಒಬ್ಬ ಯುವಕ ದೇಶಕ್ಕಾಗಿ ಸರ್ವೋಚ್ಚ ಬಲಿದಾನಗೈದ ನೋವು ಇನ್ನೂ ಮಾಸಿಲ್ಲ, ಹೀಗಿರುವಾಗ ಪರಿಹಾರ ಬಿಡಿ, ನಮ್ಮ ಮುಖ್ಯಮಂತ್ರಿಗಳಿಗೆ ಕ್ಯಾಪ್ಟನ್ ಪ್ರಾಂಜಲ್ ಅವರ ಹೆಸರೂ ತಿಳಿದಿಲ್ಲ ಎಂದರೆ ಇದು ನಮ್ಮ ದೌರ್ಭಾಗ್ಯ ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ ಗ್ಯಾರಂಟಿಗಳಂತೆ ಈ ಭರವಸೆಯೂ ಪೊಳ್ಳಾಗದಿರಲಿ, ಮುಖ್ಯಮಂತ್ರಿಗಳು ನೀವು ಯಾರನ್ನು ಮೆಚ್ಚಿಸಲು ಹೊರಟಿದ್ದೀರಿ? ಕೊಟ್ಟ ಮಾತಿನಂತೆ ಪ್ರಾಂಜಲ್ ಕುಟುಂಬಕ್ಕೆ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸುತ್ತೇನೆ ಎಂದು ಕ್ಯಾಪ್ಟನ್ ಬ್ರಿಜೇಶ್ ಚೌಟ ಪತ್ರಿಕಾ ಹೇಳಿಕೆ ನೀಡಿದ್ದಾರೆ.
Karnataka Chief Minister Siddaramaiah faced criticism after, during an interview, he seemed to forget the name of Captain MV Pranjal, who was killed during an encounter with terrorists in Jammu and Kashmir on November 22.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm